News Desk

ಗೋಪಾಲಕೃಷ್ಣ ನಾಯಕ ಹತ್ಯಾಯತ್ನ ಪ್ರಕರಣ: ಪೊಲೀಸ್ ಕೈ ಸೇರಿದ ‘ಮಾಸ್ಟರ್ ಮೈಂಡ್’ ಮಾಹಿತಿ

ಹೊಸದಿಗಂತ ವರದಿ ​ಅಂಕೋಲಾ: ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಹತ್ಯಾಯತ್ನಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ತನಿಖೆ ಚುರುಕುಗೊಂಡಿದ್ದು ಈ ಕೃತ್ಯದ ಮಾಸ್ಟರ್ ಮೈಂಡ್ ಕುರಿತಾಗಿ...

SSLC ಮಕ್ಕಳಿಗೆ ಹಿಂದಿ ಎಕ್ಸಾಮ್ ಮಾಡಿದ್ರೆ ಹುಷಾರ್! ಪರೀಕ್ಷೆ ರದ್ದು ಮಾಡೋಕೆ ಕನ್ನಡಪರ ಸಂಘಟನೆಗಳ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ವರ್ಷದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಕುರಿತು ರಾಜ್ಯದಲ್ಲಿ ವಿವಾದ ತೀವ್ರಗೊಂಡಿದೆ. ವಿವಿಧ ಕನ್ನಡಪರ ಸಂಘಟನೆಗಳು ಪರೀಕ್ಷೆಯನ್ನು ರದ್ದು ಮಾಡುವಂತೆ ಆಗ್ರಹಿಸಿದ್ದು, ಸರ್ಕಾರದ...

ಸೆಟ್ಟೇರಿದೆ ರಕ್ತ ಚರಿತೆ | ಬಿಗ್ ಸ್ಕ್ರೀನ್ ಮೇಲೆ ಬರ್ತಿದೆ ‘ಆಪರೇಷನ್ ಸಿಂದೂರ್’: ನೋಡೋಕೆ ನೀವು ರೆಡಿನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸೇನೆಯ ಸಾಹಸಗಾಥೆಗಳನ್ನು ತೆರೆಗೆ ತರುವ ಮತ್ತೊಂದು ಮಹತ್ವಾಕಾಂಕ್ಷಿ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಕೈಗೊಂಡ ‘ಆಪರೇಷನ್ ಸಿಂದೂರ್’...

World Purple Day | ‘ನೇರಳೆ ದಿನ’ವನ್ನು ಆಚರಿಸೋದ್ರ ಹಿಂದಿರುವ ಕಾರಣವಾದ್ರೂ ಏನು?

ಅಪಸ್ಮಾರ ಅಥವಾ ಮೂರ್ಛೆ ರೋಗದ ಕುರಿತು ಸಮಾಜದಲ್ಲಿ ಇನ್ನೂ ಅನೇಕ ತಪ್ಪು ಕಲ್ಪನೆಗಳಿವೆ. ಅವುಗಳನ್ನು ದೂರ ಮಾಡಿ ಜನರಲ್ಲಿ ಸರಿಯಾದ ಅರಿವು ಮೂಡಿಸುವ ಉದ್ದೇಶದಿಂದಲೇ ಪ್ರತಿ...

RCB ಡೀಲ್ ಬಳಿಕ ಮಲ್ಯ ಭಾವನಾತ್ಮಕ ಟ್ವೀಟ್: ಏನಿದೆ ಅದ್ರಲ್ಲಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಪ್ರಮುಖ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಹೊಸ ಮಾಲೀಕತ್ವಕ್ಕೆ ಒಳಪಟ್ಟಿದೆ. ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತನ್ನ ಒಡೆತನವನ್ನು ಮಾರಾಟ ಮಾಡಿದ್ದು,...

ಭಾರತಕ್ಕೆ ಗುಡ್‌ನ್ಯೂಸ್: ಹಾರ್ಮುಜ್ ಮಿತ್ರ ರಾಷ್ಟ್ರಗಳಿಗೆ ಮಾತ್ರ ಓಪನ್ ಎಂದ ಇರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ತೈಲ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದ ಸಂಕಷ್ಟದ ನಡುವೆ, ಇರಾನ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹಾರ್ಮುಜ್ ಜಲಸಂಧಿ ಮೂಲಕ ಭಾರತ ಸೇರಿದಂತೆ...

ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಇನ್ನು ರಾಮನಗರದಲ್ಲಿ ನಿಲುಗಡೆ: ಪ್ರಯಾಣಿಕರ‌ ಬೇಡಿಕೆಗೆ ಅಸ್ತು ಎಂದ ರೈಲ್ವೆ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ನಿರ್ಧಾರವಾಗಿ, ಮೈಸೂರು–ಕೆಎಸ್‌ಆರ್ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರದಲ್ಲಿ ನಿಲುಗಡೆ ನೀಡಲು...

ಬಸ್‌-ಟಿಪ್ಪರ್ ನಡುವೆ ಡಿಕ್ಕಿ: 12 ಮಂದಿ ಸಜೀವ ದಹನ, ಸುಟ್ಟು ಬೂದಿಯಾದ ಖಾಸಗಿ ಬಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಖಾಸಗಿ ಬಸ್ ಒಂದು ಟಿಪ್ಪರ್‌ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದು ಹಲವು ಮಂದಿ ಗಾಯಗೊಂಡ ಘಟನೆ...

ಜೇಬಿಗೆ‌ ಮತ್ತಷ್ಟು ‘ಬಿಸಿ’ಯಾದ ಬೇಸಗೆ: ನೀರಿನ ದರ 3% ಏರಿಕೆ, ಏಪ್ರಿಲ್ 1ರಿಂದಲೇ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟ ಅನುಭವಿಸುತ್ತಿರುವ ಜನತೆಗೆ ಮತ್ತೊಂದು ಹೊರೆ ಎದುರಾಗಿದೆ. ಬೆಂಗಳೂರು ಜಲಮಂಡಳಿ ಏಪ್ರಿಲ್ 1ರಿಂದ ನೀರಿನ ದರವನ್ನು...

CINE | ಮ್ಯಾಚೋ ಪಾತ್ರಗಳು ಇಮ್ರಾನ್ ಖಾನ್ ಗೆ ಇಷ್ಟವಾಗಲ್ವಂತೆ: ಇಂಡೈರೆಕ್ಟ್ ಆಗಿ ಟಾಂಟ್ ಇಟ್ಟಿದ್ದು ಯಾರಿಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ಸಿನಿಮಾಗಳಲ್ಲಿ ಕಾಣಿಸುತ್ತಿರುವ ಹಿಂಸಾತ್ಮಕ ಹಾಗೂ ‘ಮ್ಯಾಚೋ’ ಹೀರೋ ಇಮೇಜ್ ಬಗ್ಗೆ ಬಾಲಿವುಡ್ ನಟ ಇಮ್ರಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಉದ್ದ ಕೂದಲು,...

ಮದ್ಯಪಾನ ಮಾಡಿ, ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದೇ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯಪಾನ ಮಾಡಿ, ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದೇ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್ ಖ್ಯಾತ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್...

ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಶಿಕ್ಷಕ, ಇಂಥ ಪ್ರೊಫೆಸರ್ಸ್ ಇದ್ರೆ ಸ್ಟೂಡೆಂಟ್ ಕಥೆ ಅಷ್ಟೇ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರತಿಷ್ಠಿತ ಮೆಡಿಕಲ್ ಕಾಲೇಜೊಂದರಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ತರಗತಿ ನಡೆಯುತ್ತಿರುವ ವೇಳೆ ಪ್ರೊಫೆಸರ್ ಒಬ್ಬರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಕರಣ ಇದೀಗ...