ಹೊಸದಿಗಂತ ಡಿಜಿಟಲ್ ಡೆಸ್ಕ್:
2027ರ ಏಕದಿನ ವಿಶ್ವಕಪ್‌ನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ಟೀಮ್ ಇಂಡಿಯಾ ಹೊಸ ವರ್ಷದ ಆರಂಭದಲ್ಲೇ ತಯಾರಿ ಆರಂಭಿಸಲು ಸಜ್ಜಾಗಿದೆ. ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾನ್ ಇಂಡಿಯಾ ಸಿನಿಮಾಗಳ ಯುಗ ಆರಂಭವಾದ ಬಳಿಕ ಚಿತ್ರರಂಗದಲ್ಲಿ ರೀಮೇಕ್ ಸಂಸ್ಕೃತಿ ನಿಧಾನವಾಗಿ ಹಿಂಜರಿದಿದ್ದರೂ, ಇತ್ತೀಚೆಗೆ ಕೆಲ ಹಳೆಯ ದಕ್ಷಿಣದ ಸಿನಿಮಾಗಳು ಮತ್ತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ನೇ ಸಾಲಿನ ಕಾಮನ್ ಎಂಟ್ರನ್ಸ್ ಟೆಸ್ಟ್ (CET) ದಿನಾಂಕಗಳನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಏಪ್ರಿಲ್ ತಿಂಗಳಲ್ಲಿ ಎರಡು ದಿನಗಳ ಕಾಲ CET ಪರೀಕ್ಷೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಅತ್ಯಂತ ಸ್ವಚ್ಛ ನಗರವೆಂದು ಹೆಸರು ಮಾಡಿದ್ದ ಮಧ್ಯಪ್ರದೇಶದ ಇಂದೋರ್ ನಗರ ಇದೀಗ ಗಂಭೀರ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟನ್ನು ಎದುರಿಸುತ್ತಿದೆ. 2026ರ ಆರಂಭದಲ್ಲೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ಸಂಭ್ರಮದ ನಡುವೆ ಬೆಚ್ಚಿಬೀಳಿಸುವ ಘಟನೆಯೊಂದು ಮುಂಬೈನಲ್ಲಿ ನಡೆದಿದೆ. ಪ್ರಿಯಕರನೊಂದಿಗೆ ಇದ್ದ ಸಂಬಂಧದ ವಿಚಾರದಲ್ಲಿ ಉಂಟಾದ ತೀವ್ರ ಕಲಹ ಕೊನೆಗೆ ಭೀಕರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲುಗು ಚಿತ್ರರಂಗದಲ್ಲಿ ‘ಅರ್ಜುನ್ ರೆಡ್ಡಿ’ ಮೂಲಕ ಅಲ್ಪ ಸಮಯದಲ್ಲೇ ಸ್ಟಾರ್ ಸ್ಥಾನಕ್ಕೇರಿದ ನಟ ವಿಜಯ್ ದೇವರಕೊಂಡ ಅವರ ಸಿನಿಪಯಣ ಇತ್ತೀಚಿನ ವರ್ಷಗಳಲ್ಲಿ ಸಂಕಷ್ಟಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅನುಭವಿ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜಾ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಇಂದು ಬೆಳಿಗ್ಗೆ ನಡೆದ...
ತಲೆಹೊಟ್ಟು ಸಮಸ್ಯೆ ಇಂದಿನ ದಿನಗಳಲ್ಲಿ ಬಹುತೇಕ ಎಲ್ಲರನ್ನೂ ಕಾಡುತ್ತಿದೆ. ಹವಾಮಾನ ಬದಲಾವಣೆ, ಒತ್ತಡ, ಆಹಾರ ಪದ್ಧತಿ ಮತ್ತು ರಾಸಾಯನಿಕ ಉತ್ಪನ್ನಗಳ ಬಳಕೆ ಇದಕ್ಕೆ ಪ್ರಮುಖ ಕಾರಣಗಳು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಮತ್ತು ನಿಂದನಾತ್ಮಕ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
2020ರ ದೆಹಲಿ ಹಿಂಸಾಚಾರದಲ್ಲಿ ಭಾಗವಹಿಸಿದ್ದ ಆರೋಪದಲ್ಲಿ ಜೈಲಿನಲ್ಲಿ ಇರುವ ಜೆಎನ್‌ಯು ವಿದ್ಯಾರ್ಥಿ ಮುಖಂಡ ಉಮರ್ ಖಾಲೀದ್ಗೆ ಅಮೆರಿಕದ ರಾಜಕೀಯ ನಾಯಕರಿಂದ ಬೇಡಿಕೆ ಬಂದಿದೆ....