Saturday, August 30, 2025

News Desk

ದೆಹಲಿ ಮೃಗಾಲಯದಲ್ಲಿ H5N1 ಬರ್ಡ್ ಫ್ಲೂ ಪತ್ತೆ: ಝೂ ಬಂದ್, ಸಾರ್ವಜನಿಕರಿಗೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯ ರಾಷ್ಟ್ರೀಯ ಪ್ರಾಣಿಸಂಗ್ರಹಾಲಯದಲ್ಲಿ (Delhi Zoo) ಬರ್ಡ್ ಫ್ಲೂ H5N1 ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ....

ಚಾಮುಂಡಿಬೆಟ್ಟ ಹಿಂದುಗಳಿಗೆ ಸೇರಿದ್ದು: ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಸರಾ ಹಬ್ಬದ ತಯಾರಿಗಳು ಜೋರಾಗಿ ನಡೆಯುತ್ತಿದ್ದರೂ, ಉದ್ಘಾಟಕರ ಆಯ್ಕೆ ಕುರಿತಾದ ವಿವಾದ ಮಾತ್ರ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಬೂಕರ್ ಪ್ರಶಸ್ತಿ...

ಬೆಲೆ ಏರಿಕೆ ಮಧ್ಯೆ ಕರ್ನಾಟಕದ ಜನತೆಗೆ ಮತ್ತೊಂದು ಹೊರೆ: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಹಾಲು, ಬಸ್‌, ವಿದ್ಯುತ್‌, ನೀರು ಹಾಗೂ ಮೆಟ್ರೋ ದರ ಏರಿಕೆಗಳಿಂದ ಈಗಾಗಲೇ ಸಾಮಾನ್ಯ ಜನರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರ...

ನಾಯಿ ಬೊಗಳಿದ್ದಕ್ಕೆ ಹೀಗೂ ಮಾಡ್ತಾರಾ? ಅಯ್ಯೋ ದೇವ್ರೇ… ಏನ್ ಅವಸ್ಥೆ ಇದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ರಾಯಗಢದಲ್ಲಿ ನಾಯಿ ಬೊಗಳಿದಕ್ಕೆ ಉಂಟಾದ ಜಗಳವು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ನಾಯಿ ಬೊಗಳಿದ ವಿಚಾರದಿಂದ ಆರಂಭವಾದ ವಾಗ್ವಾದವು ಕೊನೆಗೆ ಕೊಡಲಿ ದಾಳಿಗೆ...

ದರ್ಶನ್ ಸೇರಿದಂತೆ ಐವರ ಜೈಲು ಸ್ಥಳಾಂತರ ಅರ್ಜಿ ಇಂದು ವಿಚಾರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸುವ ಕುರಿತಾದ ಅರ್ಜಿ ಇಂದು ಸಿಸಿಎಚ್ 57ನೇ...

ಉತ್ತರಾಖಂಡದಲ್ಲಿ ಮೇಘಸ್ಫೋಟ! ಭೂಕುಸಿತದ ಭೀಕರ ತಾಂಡವ: 5 ಸಾವು, 11 ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದಲ್ಲಿ ನಿರಂತರ ಭಾರೀ ಮಳೆಯ ಪರಿಣಾಮ ಮೇಘಸ್ಫೋಟ ಮತ್ತು ಭೂಕುಸಿತಗಳು ಸಂಭವಿಸಿ ಹಲವು ಜಿಲ್ಲೆಗಳಲ್ಲಿ ಭೀಕರ ಹಾನಿಯಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಕನಿಷ್ಠ...

ಫಿಟ್‌ನೆಸ್ ಪರೀಕ್ಷೆಗೆ ಸಜ್ಜಾದ ರೋಹಿತ್ ಶರ್ಮಾ: ಸೆ.13ರಂದು ಯೋ-ಯೋ ಟೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಫಿಟ್‌ನೆಸ್ ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಸೆಪ್ಟೆಂಬರ್ 13 ರಂದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ...

ಎಣ್ಣೆ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲಿ ಈ 2 ದಿನ ಸಿಗಲ್ಲ ಎಣ್ಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ....

ಪ್ರೊ ಕಬಡ್ಡಿ: ಟೈ ಬ್ರೇಕರ್‌ನಲ್ಲಿ ಹೋರಾಟ, ಬೆಂಗಳೂರು ಬುಲ್ಸ್‌ಗೆ ಆರಂಭದಲ್ಲೇ ಸೋಲು

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರೊ ಕಬಡ್ಡಿ ಲೀಗ್ 12ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ತನ್ನ ಅಭಿಯಾನವನ್ನು ವೀರೋಚಿತ ಹೋರಾಟದೊಂದಿಗೆ ಪ್ರಾರಂಭಿಸಿದರೂ, ಜಯದ ದಾರಿಯಲ್ಲಿ ಹಿನ್ನಡೆ ಸಾಧಿಸಿದೆ. ಶುಕ್ರವಾರ...

ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದು ಧರ್ಮಕ್ಕೆ ಸಂಬಂಧಪಟ್ಟ ವಿಷಯವಲ್ಲ: ಸ್ಪಷ್ಟನೆ ನೀಡಿದ ಮೌಲಾನಾ ಇಮ್ರಾನ್ ಮಕ್ಸೂದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದು ಅವರ ವೈಯಕ್ತಿಕ ವಿಷಯ, ಅದರಲ್ಲಿ ಧರ್ಮವನ್ನು ಎಳೆಯುವ ಅಗತ್ಯವಿಲ್ಲ ಎಂದು...

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಹಲವರನ್ನು ಬಂಧಿಸಿರುವ ಸಿಸಿಬಿ...

ಮರ್ಯಾದಾ ಹತ್ಯೆ! ಅನ್ಯ ಜಾತಿಯ ಹುಡುಗನ ಜೊತೆ ಪ್ರೀತಿ, ಕರುಳಬಳ್ಳಿಯನ್ನೇ ಕೊಂದ ಪಾಪಿ ತಂದೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿಯ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ಆ ಪ್ರದೇಶದ ಜನರನ್ನು ಬೆಚ್ಚಿಬೀಳಿಸಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು, ತಂದೆ ಹಾಗೂ...