ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ಹೋಟೆಲ್, ರೆಸಾರ್ಟ್ಗಳಲ್ಲಿ ಪಾರ್ಟಿ ಸಿದ್ಧತೆ ಜೋರಾಗಿರುವಂತೆಯೇ, ಹಲವರು ಮನೆಯಲ್ಲೇ ಸ್ನೇಹಿತರೊಂದಿಗೆ ಆಚರಣೆ ಮಾಡಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್ನಲ್ಲಿರುವ ಭಾರತೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ಬಾಲಕರ ಕೃತ್ಯಕ್ಕೆ ಪೋಷಕರನ್ನೇ ಹೊಣೆಗಾರರನ್ನಾಗಿ ಮಾಡಿ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ವಿಚಾರವಾಗಿ ನಡೆಯುತ್ತಿರುವ ಚರ್ಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಕಾಣಿಸಿಕೊಳ್ಳುತ್ತಿರುವ ಗೊಂದಲಕ್ಕೆ ಹೈಕಮಾಂಡ್...
ಇಂದಿನ ಡಿಜಿಟಲ್ ಯುಗದಲ್ಲಿ ಪ್ರೀತಿ ಒಂದು ಕ್ಲಿಕ್ ನಲ್ಲಿ ಸಿಗುತ್ತೆ. ಆದರೆ ಪರಿಚಯ ಸುಲಭವಾದಷ್ಟೇ, ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗುತ್ತಿದೆ. ತಕ್ಷಣದ ಆಕರ್ಷಣೆ, ವೇಗದ ನಿರ್ಧಾರಗಳು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವಾರದಿಂದ ರೈಲು ಪ್ರಯಾಣ ಸ್ವಲ್ಪ ಹೆಚ್ಚು ಖರ್ಚಾಗಲಿದೆ. ಭಾರತೀಯ ರೈಲ್ವೇಸ್ ದೂರ ಪ್ರಯಾಣದ ಟಿಕೆಟ್ ದರಗಳಲ್ಲಿ ಅಲ್ಪ ಪರಿಷ್ಕರಣೆ ಮಾಡಲು ತೀರ್ಮಾನಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಯಲ್ ಸ್ಟಾರ್ ಉಪೇಂದ್ರ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಂಬಿನೇಷನ್ ಎಂದರೆ ಕನ್ನಡ ಸಿನಿರಸಿಕರಿಗೆ ಯಾವತ್ತೂ ವಿಶೇಷ. ಇತ್ತೀಚೆಗೆ ‘45’ ಚಿತ್ರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು ಪ್ರಕಟಿಸಿರುವ ಬೆನ್ನಲ್ಲೇ ಕ್ರಿಕೆಟ್ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. 15 ಸದಸ್ಯರ ತಂಡದಲ್ಲಿ ಶುಭ್ಮನ್ ಗಿಲ್ಗೆ ಅವಕಾಶ...
ಇಂದಿನ ವೇಗದ ಜೀವನಶೈಲಿಯಲ್ಲಿ ಫ್ರೈಡ್ ಆಹಾರವನ್ನು ನೆಚ್ಚಿಕೊಳ್ಳುವವರೇ ಹೆಚ್ಚು. ಆದರೆ ಪ್ರತಿದಿನ ಎಣ್ಣೆಯಲ್ಲಿ ಕರಿದ ಆಹಾರ ತಿಂದರೆ ಆರೋಗ್ಯದ ಗತಿ ಏನು ಎನ್ನುತ್ತಾರೆ. ಅದ್ಕಕೆ ಕೆಲವರು...