Friday, September 26, 2025

News Desk

ಮಹಿಳೆಯರಿಗೆ ಬಂಪರ್ ಆಫರ್: ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌ ಯೋಜನೆಗೆ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರಕ್ಕಾಗಿ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನ ಮಂತ್ರಿಗಳು...

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದ ಗೊಂದಲಕ್ಕೆ ಬಿತ್ತು ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದ ವಿಚಾರವಾಗಿ ಉಂಟಾಗಿದ್ದ ಗೊಂದಲದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ....

ರಾಂಗ್ ವೇನಲ್ಲಿ ಬಂದ ಬಸ್ ಟ್ರಕ್​​ಗೆ ಡಿಕ್ಕಿ: 6 ಮಂದಿ ದಾರುಣ ಸಾವು, 10 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದ ಆರು...

ಫರ್ನಿಚರ್ ಶಾಪ್ ನಲ್ಲಿ ಅಗ್ನಿ ಅವಘಡ: 5 ಕೋಟಿ ಮೌಲ್ಯದ ವಸ್ತುಗಳು ಸರ್ವನಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಫರ್ನಿಚರ್ ಶಾಪ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿ ನಡೆದಿದೆ. ರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ...

World Environmental Health Day | ಮಾನವ ಕ್ಷೇಮಕ್ಕೆ, ಆರೋಗ್ಯಕರ ಜೀವನಕ್ಕೆ ಪರಿಸರ ಎಷ್ಟರಮಟ್ಟಿಗೆ ಅಗತ್ಯ ತಿಳಿದಿದೆಯೇ?

ಮಾನವನ ಆರೋಗ್ಯ ಮತ್ತು ಪರಿಸರದ ನಡುವಿನ ನಿರ್ಣಾಯಕ ಸಂಬಂಧದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆಪ್ಟೆಂಬರ್ 26 ರಂದು ವಿಶ್ವ ಪರಿಸರ ಆರೋಗ್ಯ ದಿನವನ್ನು...

ಮನಮೋಹನ್ ಸಿಂಗ್ 93ನೇ ಜನ್ಮ ದಿನಾಚರಣೆ: ಪ್ರಧಾನಿ ಮೋದಿ ಗೌರವ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 93 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದರು, ಸಾರ್ವಜನಿಕ ಜೀವನದಲ್ಲಿ...

KKRTC ಯಿಂದ ದಸರಾ ಬಂಪರ್ ಗಿಫ್ಟ್: 4ಕ್ಕಿಂತ ಹೆಚ್ಚು ಟಿಕೆಟ್‌ ಬುಕ್‌ ಮಾಡಿದ್ರೆ ಡಿಸ್ಕೌಂಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ...

ಕಲಬುರಗಿಯಲ್ಲಿ ವರುಣಾರ್ಭಟ ಜೋರು: ಧರೆಗುರುಳಿದ ಬೃಹದಾಕಾರದ ಮರ

ಹೊಸದಿಗಂತ ಕಲಬುರಗಿ ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಕಳೆದ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರದಲ್ಲಿ ಬೃಹದಾಕಾರದ ಮರವೊಂದು...

FOOD | ಬಿಸಿ ಬಿಸಿ ಮಶ್ರೂಮ್ ಸೂಪ್ ಕುಡೀತಿದ್ರೆ ಆಹಾ! ಅದ್ಭುತ ರುಚಿ

ತಂಪಾದ ಹವಾಮಾನದಲ್ಲಿ ಅಥವಾ ಆರೋಗ್ಯ ಕಾಪಾಡಿಕೊಳ್ಳಬೇಕೆನಿಸಿದಾಗ ಬಿಸಿ ಬಿಸಿ ಸೂಪ್ ಕುಡಿಯುವುದು ಶರೀರಕ್ಕೆ ಆರಾಮ ನೀಡುತ್ತದೆ. ಮಶ್ರೂಮ್ ಪೌಷ್ಟಿಕಾಂಶಯುಕ್ತವಾಗಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ....

Papaya vs Kiwi | ಪ್ಲೇಟ್‌ಲೆಟ್ಸ್ ಹೆಚ್ಚಿಸೋಕೆ ಯಾವುದು ಬೆಸ್ಟ್?

ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯಾ ಅಥವಾ ವೈರಲ್ ಸೋಂಕುಗಳು ಬಂದಾಗ ರಕ್ತದಲ್ಲಿನ ಪ್ಲೇಟ್‌ಲೆಟ್ಸ್ ಪ್ರಮಾಣವು ತೀವ್ರವಾಗಿ ಇಳಿಕೆಯಾಗುತ್ತದೆ. ಇದರಿಂದ ಆಯಾಸ, ರಕ್ತಸ್ರಾವ, ರೋಗನಿರೋಧಕ ಶಕ್ತಿ ಕುಗ್ಗುವುದು ಮುಂತಾದ...

Read It | ಮನೇಲಿ ಎಲ್ಲರೂ ಸ್ನಾನ ಮಾಡೋಕೆ ಒಂದೇ ಸೋಪ್ ಯೂಸ್ ಮಾಡ್ತಿದ್ದೀರಾ? ಹುಷಾರ್!

ಸ್ನಾನ ದೈನಂದಿನ ಜೀವನದ ಒಂದು ಮುಖ್ಯ ಭಾಗ. ಶರೀರದ ಬೆವರು, ಜಿಗುಟುತನ ಮತ್ತು ದುರ್ವಾಸನೆಯಿಂದ ಮುಕ್ತಿ ಪಡೆಯಲು ಸೋಪ್ ಬಳಸುವುದು ಸಾಮಾನ್ಯ. ಆದರೆ ಮನೆಯಲ್ಲಿರುವ ಎಲ್ಲರೂ...

ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ದರೋಡೆ: ನಾಲ್ವರು ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ನಡೆದ ಬೆದರಿಕೆ ಹಾಗೂ ದರೋಡೆ ಪ್ರಕರಣಕ್ಕೆ ಪೀಣ್ಯ ಪೊಲೀಸರು ತೆರೆ ಎಳೆದಿದ್ದಾರೆ. ವಿಜಯನಗರ ಜಿಲ್ಲೆಯ ಗುತ್ತಿಗೆದಾರನನ್ನು ಕಾರಿಗೆ ಹತ್ತಿಸಿಕೊಂಡು ಪಿಸ್ತೂಲ್...