ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ರಾಯಚೂರು ನಗರದ ಹೊರವಲಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 93 ನೇ ಜನ್ಮ ದಿನಾಚರಣೆಯಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೌರವ ಸಲ್ಲಿಸಿದರು.
ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ರಾಹುಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬದುಕಿನ ʻಯಾನʼ ಮುಗಿಸಿದ `ಅಕ್ಷರ ಮಾಂತ್ರಿಕ’ ಎಸ್.ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತ್ಯಕ್ರಿಯೆಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಜಿಯೊಂದರಲ್ಲಿ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಸಾವಿಗೀಡಾದ ವಿದ್ಯಾರ್ಥಿನಿಯನ್ನು ಸೀಮಾ ರಾಠೋಡ (17) ಎಂದು ಗುರುತಿಸಲಾಗಿದೆ. ನಗರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರಕ್ಕಾಗಿ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನ ಮಂತ್ರಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದ ವಿಚಾರವಾಗಿ ಉಂಟಾಗಿದ್ದ ಗೊಂದಲದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ.
ಸಾವನ್ನಪ್ಪಿದ ಆರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಫರ್ನಿಚರ್ ಶಾಪ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿ ನಡೆದಿದೆ.
ರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ...