Tuesday, December 23, 2025

News Desk

ವೀಕ್‌ಡೇಸ್‌ನಲ್ಲಿ ಪ್ರೊಫೆಸರ್‌, ವೀಕೆಂಡ್‌ನಲ್ಲಿ ಕಳ್ಳಿ: ಮದುವೆ ಮನೆಯೇ ಈಕೆಯ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾರದ ದಿನಗಳಲ್ಲಿ ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದ ಮಹಿಳೆ, ವಾರಾಂತ್ಯದಲ್ಲಿ ಮದುವೆ ಮನೆಯನ್ನು ಗುರಿಯಾಗಿಸಿಕೊಂಡು ಕಳವು ನಡೆಸುತ್ತಿದ್ದ ಅಚ್ಚರಿಯ ಪ್ರಕರಣ ಬಸವನಗುಡಿಯಲ್ಲಿ ಬೆಳಕಿಗೆ ಬಂದಿದೆ....

FOOD | ಕೊಲ್ಲಾಪುರ ಸ್ಟೈಲ್ ಸ್ಪೆಷಲ್ ಮಿಕ್ಸ್ ವೆಜ್ ಕರಿ ಟ್ರೈ ಮಾಡಿ! ಊಟದ ರುಚಿ ಡಬಲ್ ಆಗುತ್ತೆ

ಮಹಾರಾಷ್ಟ್ರದ ಕೊಲ್ಲಾಪುರ ಭಾಗದ ಆಹಾರದ ವಿಶೇಷತೆ ಎಂದರೆ ಮಸಾಲೆ, ತೆಂಗಿನಕಾಯಿ ಸುವಾಸನೆ ಮತ್ತು ಖಾರದ ಸಮತೋಲನ. ಅವೆಲ್ಲವೂ ನಾವು ಇವತ್ತು ಹೇಳ್ತಿರೋ ಕೊಲ್ಲಾಪುರ ಸ್ಟೈಲ್ ಮಿಕ್ಸ್...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕೆ ಬ್ರೇಕ್‌: ಬೆಂಗಳೂರು ಪೊಲೀಸರಿಂದ ಅನುಮತಿ ನಿರಾಕರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ನಿರೀಕ್ಷಿಸಿದ್ದ ವಿಜಯ್ ಹಜಾರೆ ಟ್ರೋಫಿಯ ಪಂದ್ಯಕ್ಕೆ ಅನಿರೀಕ್ಷಿತ ಅಡ್ಡಿ ಎದುರಾಗಿದೆ. ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಬೇಕಿದ್ದ...

IPL 2026ಕ್ಕೆ ಲಕ್ನೋ ತಂಡದ ತಯಾರಿ ಹೇಗಿದೆ ಗೊತ್ತಾ? ಸೌತ್ ಆಫ್ರಿಕಾ ಲೀಗ್‌ ಮೂಲಕ ಪ್ರಾಕ್ಟೀಸ್ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ 2026 ಆರಂಭಕ್ಕೆ ಇನ್ನೂ ಕೆಲವು ತಿಂಗಳುಗಳು ಬಾಕಿ ಇದೆ. ಈ ನಡುವೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಈಗಾಗಲೇ...

ಗಾಂಧಿ ಹೆಸರು ಹೇಳಿಕೊಂಡು ರಾಜಕೀಯ ಲಾಭ ಪಡೆಯೋದು ಕಾಂಗ್ರೆಸ್‌ನ ಹಳೆಯ ಚಾಳಿ: ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧೀಜಿ ಹೆಸರನ್ನು ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ...

ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್: ಸ್ವಚ್ಛತೆ, ನಿರ್ವಹಣೆಯ ಬಗ್ಗೆ ತೀವ್ರ ಅಸಮಾಧಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯನಗರ ಜಿಲ್ಲೆಯ ಎರಡು ದಿನಗಳ ಪ್ರವಾಸವನ್ನು ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅಸಮಾಧಾನದೊಂದಿಗೆ ಮುಕ್ತಾಯಗೊಳಿಸಿದ್ದಾರೆ. ಹಂಪಿಯ ಐತಿಹಾಸಿಕ ತಾಣಗಳ...

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಶಾಕ್! 9 ವಾಣಿಜ್ಯ ಕಟ್ಟಡಗಳಿಗೆ ‘ಸೀಲ್’ ಮುದ್ರೆ ಒತ್ತಿದ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿಸದೇ ಇರುವ ವಾಣಿಜ್ಯ ಕಟ್ಟಡ ಸುಸ್ತಿದಾರರಿಗೆ ಭಾರೀ ಶಾಕ್ ಎದುರಾಗಿದೆ. ಪೂರ್ವ ನಗರ ಪಾಲಿಕೆಯ ಮಹದೇವಪುರ ವಲಯದಲ್ಲಿ...

CINE | ಕೋಟಿ ಕೋಟಿಗೆ ಸೇಲ್ ಆಯ್ತು ‘ಧುರಂಧರ್’ OTT ರೈಟ್ಸ್: ಎಲ್ಲಿ ಸ್ಟ್ರೀಮಿಂಗ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಸ್ಪೈ ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಬಾಕ್ಸ್‌ಆಫೀಸ್‌ನಲ್ಲಿ ಭಾರೀ ಯಶಸ್ಸು ಗಳಿಸಿದೆ. ರಣವೀರ್ ಸಿಂಗ್ ಮತ್ತು ಅಕ್ಷಯ್ ಖನ್ನಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ...

Australia vs England | ಕೊನೆಯ ಎರಡು ಪಂದ್ಯಗಳಿಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಸ್ಮಿತ್‌ಗೆ ಮತ್ತೆ ನಾಯಕತ್ವ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಆಯ್ಕೆ ಸಮಿತಿ ಪ್ರಕಟಿಸಿದೆ. 15 ಆಟಗಾರರ...

ಷೇರು ಮಾರುಕಟ್ಟೆ ಲಾಭ ತೋರಿಸಿ 76 ಲಕ್ಷ ರೂ. ವಂಚಿಸಿದ ಸೈಬರ್ ವಂಚಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿದ್ದು. ಪೊಲೀಸರು ಎಷ್ಟೇ ಜಾಗೃತಿ, ಮಾಹಿತಿ ನೀಡಿದರೂ ವಂಚನೆಗೆ ಒಳಗಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ....

ಬೆಳ್ಳಂಬೆಳಗ್ಗೆ ಭ್ರಷ್ಟರ ಚಳಿ ಬಿಡಿಸಿದ ‘ಲೋಕಾ’ ಅಧಿಕಾರಿಗಳು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭ್ರಷ್ಟಾಚಾರದ ವಿರುದ್ಧ ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮತ್ತೆ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಒಂದೇ ಸಮಯದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ...

ಬೆಂಗಳೂರಿನಲ್ಲಿ ನಾಲ್ಕು ದಿನ ಪವರ್ ಕಟ್: ಇಂದು 80ಕ್ಕೂ ಹೆಚ್ಚು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) ಮಹತ್ವದ ನಿರ್ವಹಣಾ ಮತ್ತು ದುರಸ್ತಿ ಕಾರ್ಯಗಳನ್ನು...
error: Content is protected !!