ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನಕಳೆದಂತೆ ಹೆಚ್ಚಾಗುತ್ತಿದೆ. ವಂಚಕರ ಜಾಲಕ್ಕೆ ಸಿಲುಕಿ ಅದೆಷ್ಟೋ ಮಂದಿ ಹಣ ಕಳೆದುಕೊಂಡಿದ್ದಾರೆ. ಈಗ ಅಂತಹುದೇ ಘಟನೆಯೊಂದು ಬೆಳಕಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಸಂಪುಟ ಪುನಾರಚನೆ (Cabinet Reshuffle) ಸಾಧ್ಯತೆಯ ನಡುವೆ, ದೀಪಾವಳಿ ಹಬ್ಬದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಗೆ ದೀಪಾವಳಿ ಹಬ್ಬದ ಬೋನಸ್ ಆಗಿ ಕೇವಲ 1,100 ರೂಪಾಯಿ ಕೊಟ್ಟಿರೋದಕ್ಕೆ ಫತೇಹಾಬಾದ್ ಟೋಲ್ ಪ್ಲಾಜಾದ 21 ಉದ್ಯೋಗಿಗಳು ಯಾವುದೇ ಟೋಲ್ ತೆಗೆದುಕೊಳ್ಳದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕಾದ ಎಚ್-1ಬಿ ವೀಸಾ ಶುಲ್ಕ ಹೆಚ್ಚಳದ ನಿರ್ಧಾರದಿಂದಾಗಿ ಕಳೆದ ಕೆಲವು ವಾರಗಳಿಂದ ತೀವ್ರ ಚರ್ಚೆ ನಡೆಯುತ್ತಿದ್ದರೆ, ಇದೀಗ ಟ್ರಂಪ್ ಸರ್ಕಾರ ನೀಡಿರುವ ಹೊಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಕುಟುಂಬದೊಳಗಿನ ದ್ವೇಷದಿಂದ ಚಿಕ್ಕಪ್ಪನೇ ತನ್ನ ಅಣ್ಣನ ಮಗನ ಮೇಲೆ ಕತ್ತಿ ಬೀಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಕ್ಷಣದ ಮಂದಿರವೆನ್ನುವ ಶಾಲೆಯೇ ಇದೀಗ ಕ್ರೌರ್ಯದ ವೇದಿಕೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಉತ್ತರ ಕರ್ನಾಟಕ ಮೂಲದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೇವಲ ಕರ್ನಾಟಕದಲ್ಲೇ ಅಲ್ಲ, ಇಡೀ ವಿಶ್ವದಲ್ಲೂ ಸಂಚಲನ ಮೂಡಿಸಿದೆ. ಬಿಡುಗಡೆಯಾದ ಕ್ಷಣದಿಂದಲೇ ಪ್ರೇಕ್ಷಕರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಏಳು ವಿಕೆಟ್ಗಳ ಭಾರೀ ಸೋಲು ಅನುಭವಿಸಿದೆ. ಮಳೆಯಿಂದಾಗಿ ಕೇವಲ 26 ಓವರ್ಗಳ ಪಂದ್ಯದಲ್ಲಿ ಟಾಸ್...