News Desk

Summer Drinks | ಬಿಸಿಲಿನ ಬೇಗೆ ತಣಿಸೋಕೆ ಇಲ್ಲಿದೆ ಕೂಲ್ ಡ್ರಿಂಕ್ಸ್ ಆಮ್ ಪನ್ನಾ

ಬೇಸಿಗೆ ಬಿಸಿಲಿನಲ್ಲಿ ದೇಹಕ್ಕೆ ತಂಪು, ತಾಜಾತನ ನೀಡುವ ಪಾನೀಯಗಳಲ್ಲಿ ಆಮ್ ಪನ್ನಾ ಗೆ ಫಸ್ಟ್ ಪ್ಲೇಸ್. ಮಾವಿನಕಾಯಿಯಿಂದ ತಯಾರಿಸುವ ಈ ಪಾನೀಯವು ದೇಹದ ತಾಪಮಾನ ಕಡಿಮೆ...

RCB ಫ್ಯಾನ್ಸ್ ರೆಡಿನಾ?: ಇನ್ನೆರಡು ದಿನದಲ್ಲಿ ಟಿಕೆಟ್ ನಿಮ್ಮ ಕೈಯಲ್ಲಿರುತ್ತೆ

ಐಪಿಎಲ್ 2026 ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತವರಿನ ಪಂದ್ಯಗಳ ಟಿಕೆಟ್ ಮಾರಾಟ ಶೀಘ್ರದಲ್ಲೇ ಆರಂಭವಾಗಲಿದೆ. ಪಂದ್ಯಗಳು ಎಂ. ಚಿನ್ನಸ್ವಾಮಿ...

ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಶೀಘ್ರದಲ್ಲೇ ಘೋಷಣೆ: ರಣದೀಪ್ ಸುರ್ಜೇವಾಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಕಾಂಗ್ರೆಸ್ ಪಕ್ಷವು ಟಿಕೆಟ್...

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಿ: ಜಿಲ್ಲಾಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ...

ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿಗೆ ಲಾರಿ ಡಿಕ್ಕಿ: ಅಮ್ಮನೆದುರೇ ಪ್ರಾಣ ಬಿಟ್ಟ ಕಂದಮ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ...

ದೆಹಲಿ ಸ್ಫೋಟ ಪ್ರಕರಣ: ಹರಿಯಾಣ ಸರ್ಕಾರದ ಸುಪರ್ದಿಗೆಗೆ ಅಲ್-ಫಲಾಹ್ ವಿವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಕೆಂಪುಕೋಟೆ ಬಳಿ ನಡೆದ ಭೀಕರ ಸ್ಫೋಟ ಪ್ರಕರಣದ ತನಿಖೆಯಲ್ಲಿ ಅಲ್-ಫಲಾಹ್ ವಿಶ್ವವಿದ್ಯಾಲಯದ ಹೆಸರು ಹೊರಬಂದ ಹಿನ್ನೆಲೆ, ಹರಿಯಾಣ ಸರ್ಕಾರ ತಕ್ಷಣವೇ ಕಠಿಣ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಅಂದ್ರೆ ಇದೆ ಅಲ್ವಾ?: KKRTC ಚಾಲಕನಿಂದಲೇ ಬಸ್ ಕಳ್ಳತನ

ಹೊಸದಿಗಂತ ವರದಿ ​ಯಾದಗಿರಿ: ಕರ್ತವ್ಯ ಲೋಪದಿಂದ ನೌಕರಿಯಿಂದ ವಜಾಗೊಂಡಿರುವ ಕೆಕೆಆರ್ ಟಿಸಿ ಚಾಲಕ ಕಂ ನಿರ್ವಾಹಕನೊಬ್ಬ ಬಸ್ ಕಳ್ಳತನ ಮಾಡಿದ ಅಪರೂಪದ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ...

ಯುಗಾದಿ ಗಿಫ್ಟ್! ನೀರಿನ ಬಿಲ್ ಬಾಕಿ ಉಳಿಸಿಕೊಂಡವರಿಗೆ ಒನ್ ಟೈಮ್ ಸೆಟಲ್‌ಮೆಂಟ್ ಚಾನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡುವ ಕ್ರಮವಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವಿಶೇಷ...

ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ಗೆ ಖಡಕ್ ಸೂಚನೆ ನೀಡಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ವಂಚನೆಗಳನ್ನು ತಡೆಯಲು ಕೇಂದ್ರ ಗೃಹ ಸಚಿವಾಲಯ ಮಹತ್ವದ ಕ್ರಮ ಕೈಗೊಂಡಿದೆ. ವಾಟ್ಸಾಪ್ ಸಂಸ್ಥೆಗೆ ವಂಚನೆಗೆ ಬಳಸುವ ಮೊಬೈಲ್...

ಅತ್ಯಾಚಾರ ಆರೋಪಿ ಜತೆ ಸಂಪರ್ಕ: ಟೀಕೆಗಳ ನಡುವೆ ರೂಪಾಲಿ ಚಕಂಕರ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅತ್ಯಾಚಾರ ಆರೋಪಿಯೊಂದಿಗೆ ಸಂಪರ್ಕ ಹೊಂದಿದ್ದಾರೆಯೆಂಬ ಆರೋಪಗಳ...

FOOD | ಸಿಹಿ ಖಾರ ತಿಂದು ಬೇಜಾರಾಗಿದ್ರೆ ಹುಳಿಹುಳಿಯಾದ ಲೆಮೆನ್ ರಸಂ ಟ್ರೈ ಮಾಡಿ

ಬಿಸಿಲಿನ ದಿನಗಳಲ್ಲಿ ತಾಜಾತನ ನೀಡುವ, ಹೊಟ್ಟೆಗೆ ಹಿತವಾದ, ರುಚಿಯಾದ ಅಡುಗೆ ಎಂದರೆ ಲೆಮನ್ ರಸಂ. ಮಾಮೂಲಿ ರಸಂಗೆ ಬದಲಾಗಿ, ಲಿಂಬೆಹಣ್ಣಿನ ಸುವಾಸನೆ ಮತ್ತು ಹುಳಿ ರುಚಿಯಿಂದ...

ಆರ್‌ಸಿಬಿಗೆ ಪಂದ್ಯ ಇನ್ನಷ್ಟು ಕಷ್ಟವಾಗಲಿದೆ, ಇನ್ಮುಂದೆ ಹುಷಾರ್: ಐಪಿಎಲ್ ಗೂ ಮುನ್ನ ಕೊಹ್ಲಿ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸಿದ್ಧತೆ ಜೋರಾಗಿದೆ. ಈ ನಡುವೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಹ...