Sunday, September 28, 2025

News Desk

ತಿಮ್ಮಪ್ಪನಿಗೆ ಬೇಕು ಇದೇ ತುಪ್ಪ, ದಾಖಲೆ ಬರೆದ ನಂದಿನಿ! ಹೇಗೆ ಅಂತೀರಾ? ಈ ಸುದ್ದಿ ಓದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಿರುಪತಿ ತಿಮ್ಮಪ್ಪನ ಪ್ರಸಾದವಾದ ಲಡ್ಡುವಿಗೆ ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪವೇ ಇಷ್ಟದ ಆಯ್ಕೆಯಾಗಿದೆ. ಕಳೆದ ಒಂದು ವರ್ಷದಲ್ಲಿ ಐದು ಸಾವಿರ ಮೆಟ್ರಿಕ್ ಟನ್...

ಜಾತಿ ಗಣತಿಯಲ್ಲಿ ಭಾಗವಹಿಸೋ ಅವಶ್ಯಕತೆನೇ ಇಲ್ಲ: ಹೀಗ್ಯಾಕಂದ್ರು ಬಿವಿ ಆಚಾರ್ಯ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉರುಫ್ ಜಾತಿ ಗಣತಿಯಲ್ಲಿ ಭಾಗವಹಿಸುವುದು ಅನಗತ್ಯ, ಜೊತೆಗೆ ಬ್ರಾಹ್ಮಣ ಸಮುದಾಯಕ್ಕೆ ಯಾವುದೇ ರೀತಿಯ ಸಹಾಯವಾಗುವುದಿಲ್ಲ...

ಹುಷಾರಾಗಿರಿ! ಯಾಮಾರಿದ್ರೆ ನಿಮ್ಮ ಅಕೌಂಟ್ ಖಾಲಿ: ವಿಜ್ಞಾನಿಯಿಂದ ಲಕ್ಷ ಲಕ್ಷ ಪೀಕಿದ ಸೈಬರ್ ವಂಚಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೈಬರ್ ಅಪರಾಧಿಗಳು ಮತ್ತೆ ತಂತ್ರ ಬದಲಿಸಿ ಜನರನ್ನು ವಂಚಿಸುತ್ತಿದ್ದಾರೆ. ಇತ್ತೀಚೆಗೆ ಸಂಸದೆಯ ಪತ್ನಿಗೆ ಮನಿಲ್ಯಾಂಡ್ರಿಂಗ್ ಹೆಸರಿನಲ್ಲಿ ಲಕ್ಷಾಂತರ ಹಣ ದೋಚಿದ್ದ ವಂಚಕರು, ಇದೀಗ...

ಪರಪ್ಪನ ಅಗ್ರಹಾರಕ್ಕೆ ಎಡಿಜಿಪಿ ಭೇಟಿ: ಸೌಲಭ್ಯ ಪರಿಶೀಲಿಸಿ ಕೊಟ್ರು ಖಡಕ್ ವಾರ್ನಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ದಿಢೀರ್ ಭೇಟಿ ನೀಡಿದ ಎಡಿಜಿಪಿ ಬಿ. ದಯಾನಂದ್ ಅವರು ನಟ ದರ್ಶನ್‌ಗೆ ಜೈಲಿನಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಪರಿಶೀಲನೆ...

ಈ ರೀತಿ ಮಳೆ ಬಂದ್ರೆ ಜನ ಬದುಕೋಕಾಗುತ್ತಾ?: ಇಡೀ ಗ್ರಾಮವನ್ನೇ ತನ್ನ ಒಡಲಲ್ಲಿ ಸೇರಿಸಿಕೊಂಡ ಭೀಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಜ್ಯದಲ್ಲಿ ತೀವ್ರ ನೆರೆ ಪರಿಸ್ಥಿತಿ ಉಂಟಾಗಿದೆ. ಕಲಬುರಗಿ...

ಕರೂರು ಕಾಲ್ತುಳಿತ ದುರಂತ: ವಿಪಕ್ಷ ನಾಯಕ ಆರ್. ಅಶೋಕ್ ಏನಂದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಟ ವಿಜಯ್ ನೇತೃತ್ವದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದ ದುರಂತದಲ್ಲಿ ಕನಿಷ್ಠ 39 ಜನರು ಸಾವನ್ನಪ್ಪಿದ್ದು, ಹಲವು ಮಂದಿ...

ಇಶಾನ್ ಕಿಶನ್ ಕೈ ಹಿಡಿದ ಅದೃಷ್ಟ ದೇವಿ: ರಣಜಿ ಟೂರ್ನಿಯಲ್ಲಿ ಸಿಕ್ತು ಬಂಪರ್ ಆಫರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿಸಿರುವ ಯುವ ಎಡಗೈ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಮುಂಬರುವ ರಣಜಿ...

ಊಟ ಮಾಡ್ತಿರೋವಾಗ್ಲೇ ನಡೀತು ಭಯಾನಕ ಗುಂಡಿನ ದಾಳಿ: ರೆಸ್ಟೋರೆಂಟ್​ನಲ್ಲಿ ಹರಿಯಿತು ರಕ್ತದೋಕುಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಉತ್ತರ ಕೆರೊಲಿನಾ ರಾಜ್ಯದ ಸೌತ್‌ಪೋರ್ಟ್ ಯಾಚ್ ಬೇಸಿನ್‌ನಲ್ಲಿ ಶನಿವಾರ ರಾತ್ರಿ ಭಯಾನಕ ಗುಂಡಿನ ದಾಳಿ ನಡೆದಿದೆ. ಅಮೆರಿಕನ್ ಫಿಶ್ ಕಂಪನಿ ರೆಸ್ಟೋರೆಂಟ್...

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ! ನೆರೆಪೀಡಿತರಿಗೆ ಮೂಲ ಸೌಕರ್ಯ ಕಲ್ಪಿಸಿ: HDK ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ...

ಇವತ್ತು ಸಿಕ್ಕಾಪಟ್ಟೆ ಮಳೆ ಇದ್ಯಂತೆ, ಚಂಡಮಾರುತನೂ ಬರಬಹುದಂತೆ: ಸ್ವಲ್ಪ ಜಾಗ್ರತೆ ಆಯ್ತಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆ ಇರುವ ಮುನ್ಸೂಚನೆ ಹವಾಮಾನ ಇಲಾಖೆಯಿಂದ ನೀಡಲಾಗಿದೆ. ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ರಾಜ್ಯದ ಹಲವೆಡೆ...

ಕರೂರ್ ರ‍್ಯಾಲಿ ಕಾಲ್ತುಳಿತ: ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದಲ್ಲಿ ತನಿಖಾ ಆಯೋಗ ರೆಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ನೇತೃತ್ವದ ವಿಜಯ್ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 39 ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ,...

ಬೈಕ್‌-KSRTC ಬಸ್ ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು...