News Desk

ಬೆಲೆ ಕಳೆದುಕೊಂಡ ಕೆಂಪು ಸುಂದರಿ: ಟೊಮ್ಯಾಟೋ ಬೆಳೆದ ರೈತರ ಗೋಳು ಕೇಳೋರ್ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಲವೇ ದಿನಗಳಲ್ಲಿ ಟೊಮ್ಯಾಟೋ ಬೆಲೆಯಲ್ಲಿ ಸಂಭವಿಸಿದ ಭಾರೀ ಬದಲಾವಣೆ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ಒಂದು ವಾರದ ಹಿಂದೆ ಉತ್ತಮ ದರ ನೀಡುತ್ತಿದ್ದ ಮಾರುಕಟ್ಟೆ,...

ಸರ್ಕಾರಿ ಕೆಲಸ ಸಿಗುತ್ತೆ ಇಷ್ಟು ದುಡ್ಡು ಕೊಟ್ರೆ ಸಾಕು..! ಉದ್ಯೋಗದ ಆಮಿಷ ತೋರಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದ್ಯೋಗದ ಆಮಿಷ ತೋರಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ನಿರುದ್ಯೋಗಿಗಳ ಸಂಕಷ್ಟವನ್ನು ದುರುಪಯೋಗಪಡಿಸಿಕೊಂಡ ಈ...

ರಾಜ್ಯದ ಅತೀ ಹೆಚ್ಚು ಬಂದೂಕು ಹೊಂದಿದ ಜಿಲ್ಲೆಯಲ್ಲೀಗ ನಾಗರಿಕರಿಗೂ ಸಿಗುತ್ತಿದೆ ಬಂದೂಕು ತರಬೇತಿ!

ಹೊಸದಿಗಂತ ವರದಿ ​ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ನಾಗರಿಕ ಬಂದೂಕು ತರಬೇತಿ ಶಿಬಿರಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಕು.ಬಿಂದುಮಣಿ ಆರ್.ಎನ್. ಅವರು ಸೋಮವಾರ ಚಾಲನೆ...

ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ನಿಗೂಢ ಸ್ಫೋಟ: ಆತಂಕದಲ್ಲಿ ಸ್ಥಳೀಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸೋಮವಾರ ಮುಂಜಾನೆ ನಡೆದ ಈ ಘಟನೆಯಲ್ಲಿ...

FOOD | ಹೆಸ್ರೇ ಹೇಳ್ತಿದೆ ಹೆಸರುಬೇಳೆ ಸಾರು ಅಂತ..! ತುಂಬಾನೇ ರುಚಿಯಾಗಿರುತ್ತೆ, ಟ್ರೈ ಮಾಡಿ

ಸಿಂಪಲ್ ಆಗಿ ರೆಡಿಯಾಗೋ ಸಾರುಗಳಲ್ಲಿ ಹೆಸರುಬೇಳೆ ಸಾರು ಕೂಡ ಒಂದು. ಅನ್ನಕ್ಕೆ ತುಂಬಾ ಚೆನ್ನಾಗಿ ಹೊಂದಿಕೊಳ್ಳುವ ಈ ಸಾರು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಬೇಕಾಗುವ ಪದಾರ್ಥಗಳು: ಹೆಸರುಬೇಳೆ –...

ಮೇ ತಿಂಗಳಲ್ಲಿ ಶುರುವಾಗ್ಬಹುದು ನಮ್ಮ ಮೆಟ್ರೋ ಪಿಂಕ್ ಲೈನ್: ಓಡಾಡೋಕೆ ನೀವು ರೆಡಿನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಸಂಚಾರ ಸಮಸ್ಯೆ ತಗ್ಗಿಸಲು ಮಹತ್ವದ ಹೆಜ್ಜೆಯಾಗಿ ನಮ್ಮ ಮೆಟ್ರೋ ಪಿಂಕ್ ಲೈನ್ ಯೋಜನೆ ವೇಗ ಪಡೆದುಕೊಂಡಿದೆ. ಈ ಯೋಜನೆಯ ಭಾಗಶಃ ಸೇವೆಯನ್ನು...

ಕಳ್ಳತನ ಮಾಡಿದ ಕಳ್ಳನಿಗೆ ಕಾಡಿತು ಪಾಪಪ್ರಜ್ಞೆ: ಪಶ್ಚಾತ್ತಾಪದಿಂದ ಪೊಲೀಸರ ಮುಂದೆ ಶರಣಾದ ಆರೋಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾವಿನ ಇಟಗಿ ಗ್ರಾಮದ ಸೋಮಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ನಿಧಿ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಆರೋಪಿಯೊಬ್ಬ ಪಶ್ಚಾತಾಪದಿಂದ ಪೊಲೀಸರ...

ಹೊಟೇಲ್ ಮಾಲೀಕರಿಗೆ ಗುಡ್‌ ನ್ಯೂಸ್‌ | ಹೆಚ್ಚುವರಿ 1 ಸಾವಿರ ಸಿಲಿಂಡರ್ ಪೂರೈಕೆ: ಕೆ.ಹೆಚ್. ಮುನಿಯಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಕೊರತೆ ಸಮಸ್ಯೆಗೆ ಪರಿಹಾರವಾಗಿ ಹೆಚ್ಚುವರಿ ಸಿಲಿಂಡರ್ ಪೂರೈಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ...

ಕಸದ ರಾಶಿಯಲ್ಲಿ ಪತ್ತೆಯಾಯ್ತು ಮಹಿಳೆಯ ಶವ: ಹಣಕಾಸಿನ ವಿಚಾರಕ್ಕೆ ಕೊ*ಲೆ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಕ್ರೂರವಾಗಿ ಹತ್ಯೆಗೈದು ಶವವನ್ನು ಕಸದ ರಾಶಿಯಲ್ಲಿ ಎಸೆದಿರುವ ಘಟನೆ ಕೆಂಗೇರಿಯ ಮೈಲ್ಸಂದ್ರ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ. ಮಹದೇಶ್ವರ...

ಏಪ್ರಿಲ್‌ನಿಂದ ಗ್ರಾಹಕರಿಗೆ ‘ಕರೆಂಟ್’ ಬಾಧೆ: ದೆಹಲಿಯಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಏಪ್ರಿಲ್‌ನಿಂದ ವಿದ್ಯುತ್ ದರಗಳು ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ದೆಹಲಿ ಸರ್ಕಾರವು ಖಾಸಗಿ ವಿದ್ಯುತ್ ವಿತರಣಾ ಕಂಪನಿಗಳಿಗೆ ಬಾಕಿ ಇರುವ...

World Meteorological Day: ಹವಾಮಾನ ಜಾಗೃತಿಗೆ ಸಮರ್ಪಿತವಾದ ವಿಶೇಷ ದಿನ

ನಮ್ಮ ದೈನಂದಿನ ಜೀವನದಿಂದ ಹಿಡಿದು ಕೃಷಿ, ಆರೋಗ್ಯ ಮತ್ತು ಪರಿಸರದವರೆಗೆ ಹವಾಮಾನವು ಮಹತ್ತರ ಪಾತ್ರವಹಿಸುತ್ತದೆ. ಈ ಹಿನ್ನೆಲೆಯಲ್ಲೇ ಪ್ರತಿ ವರ್ಷ ಮಾರ್ಚ್ 23ರಂದು World Meteorological...

Viral | ರನ್​ವೇನಲ್ಲಿ ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನವು ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಆತಂಕ ಮೂಡಿಸಿದೆ. ರನ್‌ವೇ 4ರಲ್ಲಿ ಸಂಭವಿಸಿದ...