Sunday, December 28, 2025

News Desk

ಹೊಸ ವರ್ಷದ ಸ್ವಾಗತಕ್ಕೆ ಕಾಫಿನಾಡು ಸಜ್ಜು: ಚಿಕ್ಕಮಗಳೂರಿಗೆ ಹರಿದುಬರುತ್ತಿದೆ ಪ್ರವಾಸಿಗರ ದಂಡು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸ ವರ್ಷ 2026ರ ಸಂಭ್ರಮಕ್ಕೆ ಕಾಫಿನಾಡು ಸಕಲ ಸಿದ್ಧತೆಯೊಂದಿಗೆ ಪ್ರವಾಸಿಗರನ್ನು ಬರಮಾಡಿಕೊಳ್ಳುತ್ತಿದೆ. ವರ್ಷದ ಕೊನೆಯ ವೀಕೆಂಡ್‌ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರಿಂದ ಕಿಕ್ಕಿರಿದು...

ಹಸಿ ಗಂಧದ ಮರದ ತುಂಡು ಸಾಗಾಟ: ಮಾಲು ಸಹಿತ ವಾಹನ ವಶಪಡಿಸಿಕೊಂಡ ಅಧಿಕಾರಿಗಳು

ಹೊಸದಿಗಂತ ವರದಿ ಉತ್ತರ ಕನ್ನಡ: ಹಸಿ ಗಂಧದ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಮಾಲು...

ಮೈದಾನದಲ್ಲೇ ಕುಸಿದು ಬಿದ್ದು ಮೃತಪಟ್ಟ ಕ್ಯಾಪಿಟಲ್ಸ್ ತಂಡದ ಕೋಚ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025–26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ಮೂರನೇ ಪಂದ್ಯ ಆರಂಭಕ್ಕೂ ಮುನ್ನವೇ ಹೃದಯವಿದ್ರಾವಕ ಘಟನೆ ನಡೆದಿದೆ. ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಢಾಕಾ...

ನಾಗರಿಕ ಪ್ರಶಸ್ತಿಗಳು ಪದವಿಗಳಲ್ಲ! ಭಾರತ ರತ್ನ, ಪದ್ಮಪ್ರಶಸ್ತಿಗಳನ್ನು ಹೆಸರಿನ ಜೊತೆ ಸೇರಿಸೋಹಾಗಿಲ್ಲ: ಬಾಂಬೆ ಹೈಕೋರ್ಟ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಸೇರಿದಂತೆ ಕೇಂದ್ರ ಸರ್ಕಾರ ನೀಡುವ ನಾಗರಿಕ ಪ್ರಶಸ್ತಿಗಳು ಅಧಿಕೃತ ಪದವಿಗಳಲ್ಲ ಎಂದು ಬಾಂಬೆ ಹೈಕೋರ್ಟ್...

ಜನರ ನಿದ್ದೆ ಕದ್ದ ಚಿರತೆ ಸೆರೆ: ನಿರಾಳರಾದ ಗ್ರಾಮಸ್ಥರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಗಮಂಗಲ ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಚಿರತೆ ಸಂಚಾರದಿಂದ...

ಇಂದೂರ- ನಂದಿಕಟ್ಟಾ ಭಾಗದಲ್ಲಿ ಹುಲಿ: ಸುಳ್ಳು ವದಂತಿ ನಂಬಬೇಡಿ ಎಂದ RFO

ಹೊಸದಿಗಂತ ವರದಿ ಮುಂಡಗೋಡ: ಮುಂಡಗೋಡ ತಾಲೂಕಿನ ಇಂದೂರ- ನಂದಿಕಟ್ಟಾ ಭಾಗದಲ್ಲಿ ಹುಲಿ ಕಾಣಿಸಿಕೊಂಡ ಬಗ್ಗೆ ಸುಳ್ಳು ವದಂತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹಬ್ಬಿಸಿದ್ದು ಸಾರ್ವಜನಿಕರು ಯಾರೂ ಭಯ...

U19 World Cup 2026 | ಭಾರತದ ಯುವ ತಂಡ ಪ್ರಕಟ: ಕ್ಯಾಪ್ಟನ್ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ವರ್ಷ ನಡೆಯಲಿರುವ ಐಸಿಸಿ ಅಂಡರ್-19 ವಿಶ್ವಕಪ್‌ 2026ಕ್ಕೆ ಭಾರತ ತನ್ನ ಯುವ ತಂಡವನ್ನು ಅಧಿಕೃತವಾಗಿ ಘೋಷಿಸಿದೆ. ಆಯುಷ್ ಮ್ಹಾತ್ರೆ ಗೆ ಮತ್ತೆ...

ಮರಾಠಿ ಮಾತಾಡೋಕೆ ಬರಲ್ಲ ಎಂದ ಮಗಳು: ಹೆತ್ತವಳು ಮಾಡಿದ್ದೇನು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾಷೆಯ ವಿಚಾರಕ್ಕೆ ಸಂಬಂಧಿಸಿದ ಅತೀವ ಅಮಾನವೀಯ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಮರಾಠಿ ಭಾಷೆ ಮಾತನಾಡುತ್ತಿಲ್ಲ ಎಂಬ ಕಾರಣಕ್ಕೆ ತಾಯಿಯೇ...

ಮಂಜಿನಿಂದ ಮುಚ್ಚಿ ಹೋದ ನ್ಯೂಯಾರ್ಕ್‌: ಸಾವಿರಕ್ಕೂ ಅಧಿಕ ವಿಮಾನ ಸೇವೆ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಮಧ್ಯಪಶ್ಚಿಮ ಭಾಗ ಹಾಗೂ ನ್ಯೂಯಾರ್ಕ್‌ನಲ್ಲಿ ತೀವ್ರ ಹಿಮಪಾತ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಹಿಮಗಾಳಿ ಮತ್ತು ತೀವ್ರ ಚಳಿಯಿಂದಾಗಿ ತಾಪಮಾನ ತೀವ್ರವಾಗಿ...

ಮಹಿಳೆಯರು ತುಂಬಾ ಸ್ಟ್ರಾಂಗ್! ಟ್ರೋಲ್‌ ಮಾಡೋರ ಬಾಯಿ ಮುಚ್ಚಿಸಿದ ವಿಜಯಲಕ್ಷ್ಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಎದುರಾಗುತ್ತಿರುವ ಕೆಟ್ಟ ಕಾಮೆಂಟ್‌ಗಳು ಮತ್ತು ಟ್ರೋಲ್‌ಗಳ ವಿರುದ್ಧ ದೂರು ದಾಖಲಿಸಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಇದೀಗ ಮತ್ತೆ...

ದಾವಣಗೆರೆ ದಕ್ಷಿಣ ಉಪಚುನಾವಣೆ: ಮತದಾರರ ಪಟ್ಟಿ ಪರಿಷ್ಕರಣೆಯಿಂದ ಸಿದ್ಧತೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಖಾಲಿಯಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಚುರುಕಾಗಿ ಸಿದ್ಧತೆ ಕೈಗೊಂಡಿದೆ....

CINE| ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: ‘ಬ್ಯಾಟಲ್ ಆಫ್ ಗಲ್ವಾನ್’ ಟೀಸರ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ 60ನೇ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಈ ಸಂಭ್ರಮದ ನಡುವೆಯೇ ಅವರು ಅಭಿಮಾನಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ....
error: Content is protected !!