News Desk

ಕಾಡುಕೋಣ ದಾಳಿ: ಯುವಕ ಬಲಿ, ಮುಗಿಲುಮುಟ್ಟಿದ ತಾಯಿಯ ಆಕ್ರಂದನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೆನಾಡು ಭಾಗದಲ್ಲಿ ಮತ್ತೆ ಕಾಡುಜೀವಿಗಳ ಹಾವಳಿ ಹೆಚ್ಚುತ್ತಿದ್ದು, ಈ ನಡುವೆ ಕಾಡುಕೋಣದ ದಾಳಿಯಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕಳಸ ತಾಲೂಕಿನ...

ಸ್ವಯಂಘೋಷಿತ ದೇವಮಾನವ ಅಶೋಕ್‌ ಖರಾತ್‌ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭೀಕರ ರಸ್ತೆ ಅಪಘಾತದಲ್ಲಿ ದಂಪತಿಯೋರ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸ್ವಯಂ ಘೋಷಿತ ದೇವಮಾನವ ಅಶೋಕ್ ಖರಾತನ ಆಪ್ತ ಸಹಚರ ಹಾಗೂ ಶಿವಾನಿಕಾ...

ರಾಜಕೀಯ ಚರ್ಚೆ, ವಾಕ್ಸಮರದ ನಡುವೆ ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ರಾಜಕೀಯ ಚರ್ಚೆಗಳು, ತೀವ್ರ ವಾಕ್ಸಮರ ಮತ್ತು ಮಹತ್ವದ ನಿರ್ಣಯಗಳ ನಡುವೆ ಸಂಸತ್ ಬಜೆಟ್ ಅಧಿವೇಶನಕ್ಕೆ ತೆರೆಬಿದ್ದಿದೆ. ಶನಿವಾರ ಲೋಕಸಭೆ ಹಾಗೂ ರಾಜ್ಯಸಭೆ...

FOOD | ಬಿಸಿ ಅನ್ನದ ಜೊತೆಗೆ ಆಲೂಗೆಡ್ಡೆ ಮೊಸರು ಬಜ್ಜಿ ಸವಿದರೆ ಏನ್ ರುಚಿ ಅಂತೀರ

ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ, ಸುಲಭವಾಗಿ ತಯಾರಿಸಬಹುದಾದ ಮತ್ತು ಅನ್ನ ಅಥವಾ ಚಪಾತಿ ಜೊತೆ ಸೂಪರ್ ಕಾಂಬಿನೇಶನ್ ಆಗಿರುವ ರುಚಿಕರವಾದ ಸೈಡ್ ಡಿಶ್ ಆಲೂಗಡ್ಡೆ ಮೊಸರು...

ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಹನ್ಸಿಕಾ: ಈಗ ತುಂಬಾ ಖುಷಿಯಾಗಿದ್ದೇನೆ ಎಂದ ನಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ಹಂಸಿಕಾ ಮೋಟ್ವಾನಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದು, ಪತಿ ಸೋಹೈಲ್ ಕತುರಿಯಾ ಜೊತೆಗಿನ ವಿಚ್ಛೇದನದ ಬಗ್ಗೆ...

ಇದು ಆಕ್ಸಿಡೆಂಟ್ ಅಲ್ಲ…ಪೂರ್ವಯೋಜಿತ ಕೊ*ಲೆ: ತನಿಖೆಯಿಂದ ತಿಳಿದು ಬಂತು ಶಾಕಿಂಗ್ ಮಾಹಿತಿ

ಹೊಸದಿಗಂತ ವರದಿ ಕಾರವಾರ: ಇತ್ತೀಚೆಗೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಿಯ ತಳಿಕುಂಬ್ರಿ ಬಸ್ ತಂಗುದಾಣದ ಬಳಿ ಕಾರೊಂದು ಬೆಂಕಿಗಾಹುತಿಯಾಗಿ ವ್ಯಕ್ತಿಯೋರ್ವ ಸಜೀವ ದಹನಗೊಂಡ ಘಟನೆ ಒಂದು...

ಹಳೆಯ ಮಹಿಳಾ ಮೀಸಲಾತಿ ಮಸೂದೆಯನ್ನು ಮತ್ತೆ ಮಂಡಿಸಿ: ಪ್ರಿಯಾಂಕಾ ಗಾಂಧಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ಅಂಗೀಕಾರವಾಗದೆ ವಿಫಲವಾದ ಹಿನ್ನೆಲೆಯಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ...

ಸಿಕ್ಕಾಪಟ್ಟೆ ಬಿಸಿಲು: ಈ ಟೈಮ್ ನಲ್ಲಿ ಅಂಜನಾದ್ರಿ ಬೆಟ್ಟ ಹತ್ತೋ ಹಾಗಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉರಿಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ಅಂಜನಾದ್ರಿ ಬೆಟ್ಟಕ್ಕೆ ಮಧ್ಯಾಹ್ನ ವೇಳೆಯಲ್ಲಿ ಏರುವ ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಮಧ್ಯಾಹ್ನ...

UPI ಪಾವತಿಗೆ ಹೊಸ ರೂಲ್ಸ್: ಇನ್ಮುಂದೆ 10,000 ರೂ ಮೇಲ್ಪಟ್ಟ ವರ್ಗಾವಣೆಗೆ 1 ಗಂಟೆ ಬೇಕು

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಜಿಟಲ್ ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಯುಪಿಐ ಪಾವತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. 10,000ಕ್ಕಿಂತ ಹೆಚ್ಚಿನ...

WORLD HERITAGE DAY | ವಿಶ್ವ ಪರಂಪರೆಯ ದಿನ: ದೇಶದ ಪಾರಂಪರಿಕ ತಾಣಗಳ ಬಗ್ಗೆ ನೀವೂ ತಿಳ್ಕೊಳಿ

ನಮ್ಮ ಪೂರ್ವಜರು ಕಟ್ಟಿಕೊಟ್ಟ ಸಂಸ್ಕೃತಿ, ಶಿಲ್ಪಕಲೆ, ಪ್ರಕೃತಿ ಸಂಪತ್ತು ಇವೆಲ್ಲವೂ ಕೇವಲ ಇತಿಹಾಸವಲ್ಲ, ನಮ್ಮ ಗುರುತು. ಇಂತಹ ಅಮೂಲ್ಯ ಪರಂಪರೆಯನ್ನು ಉಳಿಸಿಕೊಳ್ಳಬೇಕೆಂಬ ಜಾಗೃತಿಯನ್ನು ಮೂಡಿಸಲು ಪ್ರತಿವರ್ಷ...

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ SRH ತಂಡದಲ್ಲಿ ಬಿಗ್ ಚೇಂಜ್: ಇಬ್ಬರು ಹೊಸ ಪ್ಲೇಯರ್ಸ್ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 27ನೇ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹೋರಾಟಕ್ಕೆ ಸಜ್ಜಾಗಿರುವ...

ಮಹಿಳೆಯರಿಗೆ ನ್ಯಾಯ ಸಿಗಬೇಕಾದ ಅವಕಾಶ ಮತ್ತೊಮ್ಮೆ ಕೈತಪ್ಪಿದೆ: ಹೆಚ್.ಡಿ.ಕೆ ವಿಷಾದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ತಿರಸ್ಕೃತವಾಗಿರುವ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಪರ...