ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನ್ಮ ನೀಡಿದ ಕೇವಲ 10 ಗಂಟೆಗಳಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಹಸುಗೂಸನ್ನು ಉಳಿಸಲು ಇಡೀ ಜಿಲ್ಲಾಡಳಿತ ಮತ್ತು ಆಂಬುಲೆನ್ಸ್ ಚಾಲಕರ ಸಂಘಟನೆ ಅದ್ಭುತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ 56 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ ಎಂಬ ವರದಿಗಳಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ತೆರೆ ಎಳೆದಿದ್ದಾರೆ. ಮಹಾರಾಷ್ಟ್ರ ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಾಣವಾಗಿದ್ದ ಮನೆಗಳನ್ನು ಜಿಬಿಎ ತೆರವುಗೊಳಿಸಿದ ಬಳಿಕ ಈ ವಿಚಾರ ಈಗ ರಾಜ್ಯಮಟ್ಟ ಮಟ್ಟ ಮಾತ್ರವಲ್ಲದೆ ಕೇರಳ ರಾಜ್ಯದವರೆಗೂ ತಲುಪಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಕೆಟ್ಟ ಕಾಮೆಂಟ್ ಮಾಡುವವರ ವಿರುದ್ಧ ನಟ ವಸಿಷ್ಠ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಇತ್ತೀಚೆಗೆ “ಕಾಮೆಂಟ್ ಕಲಿವೀರರು”...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಪಾಕಿಸ್ತಾನ್ ತಂಡಕ್ಕೆ ಶ್ರೀಲಂಕಾ ವಿರುದ್ಧದ ಸರಣಿ ಮಹತ್ವದ ಪರೀಕ್ಷೆಯಾಗಲಿದೆ. ಆದರೆ ಈ ಸರಣಿಗೆ ಪ್ರಕಟಿಸಿದ ತಂಡದಲ್ಲಿ ಮಾಜಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಳೆಯ ವರ್ಷಕ್ಕೆ ತೆರೆ ಎಳೆದು 2026ರ ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್, ಕೋರಮಂಗಲ, ಇಂದಿರಾನಗರ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನವವಿವಾಹಿತೆ ಗಾನವಿ ಹಾಗೂ ಆಕೆಯ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದಿನೇದಿನೇ ಹೊಸ ತಿರುವು ಪಡೆಯುತ್ತಿದೆ. ಗಾನವಿ ಸಾವಿನ ಕೆಲವೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನೇಕಲ್ ತಾಲೂಕಿನ ಸಿಂಗೇನ ಅಗ್ರಹಾರ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಪ್ರವಾಸದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ 30ರಂದು ಕೇರಳ ಪ್ರವಾಸ ಕೈಗೊಳ್ಳುತ್ತಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಭೇಟಿಯು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಕನ್ನಡದ ಕಾರವಾರದ ಕದಂಬ ನೌಕಾನೆಲೆಗೆ ಭೇಟಿ ನೀಡಿ ಐಎನ್‌ಎಸ್ ವಾಗ್ಶೀರ್ ಸಬ್‌ಮೆರಿನ್‌ನಲ್ಲಿ ಪ್ರಯಾಣ ಮಾಡಿದ್ದಾರೆ. ದೇಶದ ರಾಷ್ಟ್ರಪತಿಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ಗಾಳಿ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ನಗರದ ಹಲವೆಡೆ PM2.5 ಮತ್ತು PM10 ಮಟ್ಟಗಳು ಹೆಚ್ಚಳ ಕಂಡುಬಂದಿದ್ದು, ವಾಯುಮಾಲಿನ್ಯದಿಂದ ನಾಗರಿಕರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ...