ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟು ಬಚಾವ್‌ ಆಗಬಹುದು ಅಂದ್ಕೊಂಡಿದ್ದ ಆಟೋ ಡ್ರೈವರ್‌ ಅರೆಸ್ಟ್‌

ಹೊಸದಿಗಂತ ವರದಿ ಮಡಿಕೇರಿ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಿಕ್ಷಾ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ವಾಸವಿರುವ ಮೊಹಮ್ಮದ್ ಎಂಬವರ ಮಗ ಅನ್ಸಾರ್ ( 34) ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯು ಸ್ಪೆಷಲ್ ಕ್ಲಾಸ್’ಗೆ ತೆರಳಲೆಂದು ನೆಲ್ಯಹುದಿಕೇರಿಯಲ್ಲಿ ನಿಂತಿದ್ದಳೆನ್ನಲಾಗಿದೆ. ಈ ಸಂದರ್ಭ ಅಲ್ಲಿಗೆ ಬಂದ ಆಟೋ ಚಾಲಕ ತಾನು ಶಾಲೆ ಕಡೆಗೆ ತೆರಳುವುದಾಗಿ ಹೇಳಿದ ಮೇರೆಗೆ ಬಾಲಕಿ ಆಟೋ ಹತ್ತಿದ್ದಾಳೆ. … Continue reading ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟು ಬಚಾವ್‌ ಆಗಬಹುದು ಅಂದ್ಕೊಂಡಿದ್ದ ಆಟೋ ಡ್ರೈವರ್‌ ಅರೆಸ್ಟ್‌