ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜ*ನ್ಯ ಆರೋಪ: ಆಟೋ ಚಾಲಕನ ಬಂಧನ
ಹೊಸದಿಗಂತ ವರದಿ ಮಡಿಕೇರಿ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಆಟೋ ಚಾಲಕನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗಿದ್ದು, ಮಣಿಕಂಠ ಎಂಬ ಆಟೋ ಚಾಲಕ ಈ ಕೃತ್ಯದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಬಾಲಕಿಗೆ ಪರಿಚಯವಿದ್ದ ಈತ ಮನೆಗೆ ಡ್ರಾಪ್ ನೀಡುವ ನೆಪದಲ್ಲಿ ಬಾಲಕಿಯನ್ನು ಆಟೋದ ಮುಂದಿನ ಆಸನದಲ್ಲಿ ಕೂರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಆರೋಪಿಸಲಾಗಿದೆ. ಇದನ್ನೂ ಓದಿ: ಮನೆಗೆ ಬಂದ ಬಾಲಕಿ ನೋವಿನಿಂದ ನರಳಾಡುತ್ತಿರುವುದನ್ನು ಗಮನಿಸಿದ ಪೋಷಕರು, … Continue reading ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜ*ನ್ಯ ಆರೋಪ: ಆಟೋ ಚಾಲಕನ ಬಂಧನ
Copy and paste this URL into your WordPress site to embed
Copy and paste this code into your site to embed