ಆಟೋ ಸ್ವಲ್ಪ ಪಕ್ಕಕ್ಕೆ ಹಾಕಿ ಸ್ವಾಮೀ…! ಅಂದಿದ್ದಕ್ಕೆ ಜಗಳ: ಸಹೋದರರ ಮೇಲೆ ಮನಸೋಇಚ್ಚೆ ಹಲ್ಲೆ

ಹೊಸದಿಗಂತ ವರದಿ ಕಲಬುರಗಿ: ರಸ್ತೆ ಮೇಲೆ ನಿಲ್ಲಿಸಿದ್ದ ಆಟೋವನ್ನು ಪಕ್ಕಕ್ಕೆ ಹಾಕುವಂತೆ ಕೇಳಿದ ವಿಚಾರಕ್ಕೆ ಗಲಾಟೆ ಉಂಟಾಗಿ, ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳಾದ ತೋಟೆಂದ್ರ ಮತ್ತು ಸುನೀಲ್ ಎಂಬ ಸಹೋದರರು ತಮ್ಮ ಸಹೋದರಿಯ ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಭೀಮಳ್ಳಿ ಗ್ರಾಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಸಹೋದರಿಯನ್ನು ಮನೆಗೆ ಬಿಡಲು ಕಾರಿನಲ್ಲಿ ವಾಪಸ್ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ … Continue reading ಆಟೋ ಸ್ವಲ್ಪ ಪಕ್ಕಕ್ಕೆ ಹಾಕಿ ಸ್ವಾಮೀ…! ಅಂದಿದ್ದಕ್ಕೆ ಜಗಳ: ಸಹೋದರರ ಮೇಲೆ ಮನಸೋಇಚ್ಚೆ ಹಲ್ಲೆ