ACCIDENT | ಆಟೋ ರಿಕ್ಷಾ- ಬೈಕ್‌ ನಡುವೆ ಭೀಕರ ಅಪಘಾತ: ಆರು ತಿಂಗಳ ಕೂಸು ಸೇರಿ ಮೂವರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಟೋ ರಿಕ್ಷಾ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗದ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಅಪ್ಪ ಅಮ್ಮ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಟೋ ರಿಕ್ಷಾ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗದ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಅಪ್ಪ … Continue reading ACCIDENT | ಆಟೋ ರಿಕ್ಷಾ- ಬೈಕ್‌ ನಡುವೆ ಭೀಕರ ಅಪಘಾತ: ಆರು ತಿಂಗಳ ಕೂಸು ಸೇರಿ ಮೂವರ ದುರ್ಮ*ರಣ