ಸೆಪ್ಟೆಂಬರ್ 1ರಿಂದ ದಕ್ಷಿಣ ಕನ್ನಡದಲ್ಲಿ ಆಟೋ ಪ್ರಯಾಣ ದುಬಾರಿಯಾಗಿದೆ: ಹೊಸ ದರ ಎಷ್ಟಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಟೋ ರಿಕ್ಷಾ ಪ್ರಯಾಣದ ದರವನ್ನು ಪರಿಷ್ಕರಿಸಲಾಗಿದ್ದು, ಸೆಪ್ಟೆಂಬರ್ 1ರಿಂದ ಅಂದ್ರೆ ಇಂದಿನಿಂದ ಹೊಸ ದರ ಅಧಿಕೃತವಾಗಿ ಜಾರಿಗೆ ಬಂದಿದೆ. ಉಪ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇಡೀ ಜಿಲ್ಲೆಗೆ ಇಂದಿನಿಂದ ಒಂದೇ ಮಾದರಿಯ ದರ ಅನ್ವಯವಾಗಲಿದೆ. ಹೊಸ ದರ ಹೇಗಿದೆ? ಪರಿಷ್ಕೃತಗೊಂಡಿರುವ ಹೊಸ ದರದ ಪ್ರಕಾರ 1.5 ಕಿಲೋಮೀಟರ್ ಪ್ರಯಾಣಕ್ಕೆ ಕನಿಷ್ಠ 40 ರೂ ನಿಗದಿಪಡಿಸಲಾಗಿದೆ. ನಂತರದ ಪ್ರತಿ ಹೆಚ್ಚುವರಿ ಕಿಲೋಮೀಟರ್‌ಗೆ 20 … Continue reading ಸೆಪ್ಟೆಂಬರ್ 1ರಿಂದ ದಕ್ಷಿಣ ಕನ್ನಡದಲ್ಲಿ ಆಟೋ ಪ್ರಯಾಣ ದುಬಾರಿಯಾಗಿದೆ: ಹೊಸ ದರ ಎಷ್ಟಿದೆ ಗೊತ್ತಾ?