ಶೂಟಿಂಗ್ ವೇಳೆ ಅವಗಢ: ಸ್ಯಾಂಡಲ್‌ವುಡ್ ನಟ ಶ್ರೀಮುರಳಿಗೆ ಪೆಟ್ಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸ್ಯಾಂಡಲ್‌ವುಡ್ ನಟ ಶ್ರೀಮುರಳಿಗೆ ಪೆಟ್ಟಾಗಿದೆ. `ಬಘೀರ’ ಚಿತ್ರದ ಶೂಟಿಂಗ್ ವೇಳೆ ಅನಾಹುತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ರಾಕ್‌ಲೈನ್ ಸ್ಟುಡಿಯೋದಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಾಣದ `ಬಘೀರ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯಗಳಾಗಿದೆ. ಸೂರಿ ನಿರ್ದೇಶನದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿತ್ತು. ಇನ್ನೇರೆಡೆ ದಿನಗಳಲ್ಲಿ ಶೂಟಿಂಗ್‌ಗೆ ಬ್ರೇಕ್ ಬೀಳೋದರಲ್ಲಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!