ಸೋತರೂ ನಮ್ಮ ಆತ್ಮವಿಶ್ವಾಸ ಕಡಿಮೆಯಾಗೋಕೆ ಬಿಡೋದಿಲ್ಲ ಎಂದ ಕ್ಯಾಪ್ಟನ್ ಅಕ್ಷರ್ ಪಟೇಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್‌ಸಿಬಿ ವಿರುದ್ಧದ ಹೀನಾಯ ಸೋಲಿನ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಶಿಬಿರದಲ್ಲಿ ಆತಂಕ ಹೆಚ್ಚಾದರೂ, ನಾಯಕ ಅಕ್ಷರ್ ಪಟೇಲ್ ತಂಡದ ಪರವಾಗಿ ಧೈರ್ಯದ ಮಾತುಗಳನ್ನಾಡಿದ್ದಾರೆ. ಪವರ್‌ಪ್ಲೇಯಲ್ಲೇ ಕಡಿಮೆ ಮೊತ್ತಕ್ಕೆ ಆರು ವಿಕೆಟ್ ಕಳೆದುಕೊಂಡಿದ್ದು ದೊಡ್ಡ ಹೊಡೆತವಾದರೂ, ಇದರಿಂದ ತಂಡದ ಆತ್ಮವಿಶ್ವಾಸ ಕುಗ್ಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಪಂದ್ಯದ ನಂತರ ಮಾತನಾಡಿದ ಅಕ್ಷರ್, ಸತತ ಸೋಲುಗಳಿಂದ ಆಟಗಾರರ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಿದೆ ಎಂದು ಒಪ್ಪಿಕೊಂಡರು. ವಿಶೇಷವಾಗಿ ಪಂಜಾಬ್ ವಿರುದ್ಧ 264 ರನ್ ಕಲೆಹಾಕಿದರೂ ಗೆಲುವು … Continue reading ಸೋತರೂ ನಮ್ಮ ಆತ್ಮವಿಶ್ವಾಸ ಕಡಿಮೆಯಾಗೋಕೆ ಬಿಡೋದಿಲ್ಲ ಎಂದ ಕ್ಯಾಪ್ಟನ್ ಅಕ್ಷರ್ ಪಟೇಲ್
Copy and paste this URL into your WordPress site to embed
Copy and paste this code into your site to embed