ಅಯೋಧ್ಯೆ ದೇಣಿಗೆ ವಿವಾದ: SIT ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಪ್ರಕರಣವನ್ನು ರಾಜಕೀಯ ವಿಷಯವನ್ನಾಗಿ ಮಾಡಬಾರದು ಎಂದು ಸ್ಪಷ್ಟ ಸಂದೇಶ ನೀಡಿದೆ. ತನಿಖೆ ಪಾರದರ್ಶಕವಾಗಿ ಮುಂದುವರಿಯಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ರಾಜಕೀಯ ಬೇಡ ಎಂದ ನ್ಯಾಯಪೀಠ ವಿಚಾರಣೆ ವೇಳೆ ಅರ್ಜಿದಾರರಿಗೆ ಎಚ್ಚರಿಕೆ ನೀಡಿದ ನ್ಯಾಯಪೀಠ, ಪ್ರಕರಣದ ತನಿಖೆ ಕಾನೂನು ಪ್ರಕ್ರಿಯೆಯಂತೆ ಸಾಗಲು ಅವಕಾಶ ನೀಡಬೇಕು ಎಂದು ಸೂಚಿಸಿತು. ಇದನ್ನೂ ಓದಿ: ಎಂಟು ಆರೋಪಿಗಳ ಬಂಧನ ಉತ್ತರ … Continue reading ಅಯೋಧ್ಯೆ ದೇಣಿಗೆ ವಿವಾದ: SIT ತನಿಖೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ
Copy and paste this URL into your WordPress site to embed
Copy and paste this code into your site to embed