ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: 8 ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದ ದೇಣಿಗೆ ಹಣ ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಂಟು ಜನ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆ. 21ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ರಕ್ಷಣಾ ಸಲಹೆಗಾರರಾದ ವಕೀಲ ಬಕುಲಶೇಖರ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ. ಭಕ್ತರು ಶ್ರದ್ಧೆಯಿಂದ ನೀಡಿದ ಕಾಣಿಕೆ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ ಈ ಎಂಟೂ ಜನ ಸದ್ಯಕ್ಕೆ ಕಸ್ಟಡಿಯಲ್ಲೇ ಮುಂದುವರಿಯಲಿದ್ದಾರೆ. ಪ್ರಕರಣದ ಹಿನ್ನೆಲೆ ಮತ್ತು ಬಂಧಿತರು ದೇವಸ್ಥಾನಕ್ಕೆ ಬಂದಿದ್ದ ದೇಣಿಗೆ ಹಣದಲ್ಲಿ … Continue reading ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: 8 ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed