ಆಯುರ್ವೇದ ವೈದ್ಯ ರಮೇಶ ಕಲ್ಗುಟ್ಕರ್ ಹ*ತ್ಯೆ ಪ್ರಕರಣ: ಆರೋಪಿ ಅರೆಸ್ಟ್
ಹೊಸದಿಗಂತ ವರದಿ ಕಾರವಾರ : ಕಾರವಾರ ಜಿಲ್ಲೆಯ ಶಿರಸಿಯ ಕೆ.ಎಚ್.ಬಿ ಕಾಲನಿಯ ನಿವಾಸಿ ಆಯುರ್ವೇದ ವೈದ್ಯ ರಮೇಶ ಕಲ್ಗುಟ್ಕರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠ ದೀಪನ್.ಎನ್.ಎಂ ತಿಳಿಸಿದ್ದಾರೆ. ಕೊಲೆಗೆ ಬಳಸಿದ ಆಯುಧದ ಕುರಿತಂತೆ ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು ವೈದ್ಯ ರಮೇಶ ಕಲ್ಗುಟ್ಕರ್ ಅವರ ಪರಿಚಯಸ್ಥರೇ ಕೃತ್ಯ ಎಸಗಿರುವುದಾಗಿ ಪೊಲೀಸ್ ವರಿಷ್ಠರು ಹೇಳಿದ್ದಾರೆ. ಇದನ್ನೂ ಓದಿ: ಮೊದಲನೇ ಹೆಂಡತಿ ತೀರಿ ಹೋಗಿದ್ದು ಇಬ್ಬರೂ ಮಕ್ಕಳು ದೂರದ ಪ್ರದೇಶಗಳಲ್ಲಿ ವಾಸವಾಗಿರುವುದರಿಂದ ವೈದ್ಯ ರಮೇಶ … Continue reading ಆಯುರ್ವೇದ ವೈದ್ಯ ರಮೇಶ ಕಲ್ಗುಟ್ಕರ್ ಹ*ತ್ಯೆ ಪ್ರಕರಣ: ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed