JOB| ಆಯುಷ್‌ ಇಲಾಖೆ ಯಾದಗಿರಿಯಲ್ಲಿ 13 ವಿವಿಧ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಆಯುಷ್‌ ಇಲಾಖೆ ಯಾದಗಿರಿಯಲ್ಲಿ 13 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಪದವಿ, ಎಂ.ಡಿ, ಎಂ.ಎಸ್‌, ಡಿಪ್ಲೋಮಾ, ಎಸ್‌ಎಸ್‌ಎಲ್‌ಸಿ, ಏಳನೇ ತರಗತಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,900/- ರಿಂದ 52,550/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಮೂಲಕ ನವೆಂಬರ್‌ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!