Friday, March 31, 2023

Latest Posts

ಹೋಳಿ ಹಬ್ಬ: ಮಾಜಿ ಸಿಎಂ ಬಿಎಸ್‌ವೈಗೆ ಸಕ್ಕರೆ ಹಾರ ಹಾಕಿದ ಬಿ.ಜಿ. ಪಾಟೀಲ್

ಹೊಸದಿಗಂತ ವರದಿ ಕಲಬುರಗಿ: 

ಹೋಳಿ ಹಬ್ಬದ ನಿಮಿತ್ತ ಕಲಬುರಗಿ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪನವರಿಗೆ ವಿಧಾನ ಪರಿಷತ್ ಸದಸ್ಯ ಬಿ. ಜಿ .ಪಾಟೀಲ್ ಅವರು ಸಕ್ಕರೆ ಸರಾ (ಹಾರ) ಹಾಕಿ ಶುಭಾಶಯ ಕೋರಿದರು.

ಜೊತೆಗೆ ಕೇಂದ್ರ ಸಚಿವ ಭಗವಂತ ಖೂಬಾ,ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,ಗೂ ಸಕ್ಕರ ಸರಾ ಹಾಕಿ ಹೋಳಿ ಹಬ್ಬದ ಶುಭಾಶಯಗಳು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಹಲವರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!