ರಾಜೀನಾಮೆ ಕೊಟ್ಟು ಕಣ್ಣೀರಿಟ್ಟ ಬಿ.ನಾಗೇಂದ್ರ: ಬಿಜೆಪಿ ವಿರುದ್ಧ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಲ್ಮೀಕಿ ನಿಗಮದ ಹಗರಣದಲ್ಲಿ ಸುದ್ದಿಯಲ್ಲಿದ್ದ ಬಿ.ನಾಗೇಂದ್ರ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಸಂಪುಟದ ಮೊದಲ ವಿಕೆಟ್‌ ಪತನವಾಗಿದೆ. ಭಾವುಕರಾಗಿ ಕಣ್ಣೀರಿಟ್ಟ ಬಿ.ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ತಮ್ಮನ್ನು ನೈತಿಕವಾಗಿ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಜೊತೆಗೆ ಪ್ರತಿಪಕ್ಷ ಬಿಜೆಪಿ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದನದಲ್ಲಿ ನಿಜವಾದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು … Continue reading ರಾಜೀನಾಮೆ ಕೊಟ್ಟು ಕಣ್ಣೀರಿಟ್ಟ ಬಿ.ನಾಗೇಂದ್ರ: ಬಿಜೆಪಿ ವಿರುದ್ಧ ವಾಗ್ದಾಳಿ