ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹ: ಬೆಳಗಾವಿಯಲ್ಲಿ 4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ

ಹೊಸದಿಗಂತ ವರದಿ ಬೆಳಗಾವಿ: ಕಾಂಗ್ರೆಸ್ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯು ಬೆಳಗಾವಿ ಘಟಕದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸತತ ನಾಲ್ಕನೇ ದಿನವೂ ಮುಂದುವರಿಯಿತು. ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಹಾಗೂ ಬಿಜೆಪಿ ಮುಖಂಡ ವಿಜಯ ಮೆಟಗುಡ್ಡ, ಸಚಿವ ಬಿ. ನಾಗೇಂದ್ರ ವಿರುದ್ಧ ಸಿಬಿಐ ಅಧಿಕಾರಿಗಳು ಮೂರು ದೋಷಾರೋಪ ಪಟ್ಟಿಗಳನ್ನು ಸಲ್ಲಿಸಿದ್ದು, ಜಾರಿ ನಿರ್ದೇಶನಾಲಯವೂ ಒಂದು ಚಾರ್ಜ್‌ಶೀಟ್ ಸಲ್ಲಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ಬಂಧಿಸಿ … Continue reading ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹ: ಬೆಳಗಾವಿಯಲ್ಲಿ 4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ