ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದರು.

ಬೆಂಗಳೂರಿನ ಡಾಲರ್ಸ್‌ ಕಾಲನಿಯಲ್ಲಿರುವ ಬಿ.ಎಸ್‌. ಯಡಿಯೂರಪ್ಪ ಅವರ ಮನೆ ʼಧವಳಗಿರಿʼಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್‌ ಸುಮಾರು 25 ನಿಮಿಷ ಮಾತುಕತೆ ನಡೆಸಿದರು.

ಡಿ.ಕೆ. ಶಿವಕುಮಾರ್‌ ಅವರನ್ನು ಬಾಗಿಲವರೆಗೆ ಆಗಮಿಸಿ ಹೂಗುಚ್ಛ ನೀಡಿ ಬಿ.ಎಸ್‌. ಯಡಿಯೂರಪ್ಪ ಆತ್ಮೀಯವಾಗಿ ಸ್ವಾಗತಿಸಿದರು. ಯಡಿಯೂರಪ್ಪ ಅವರನ್ನು ಡಿ.ಕೆ. ಶಿವಕುಮಾರ್‌ ಸನ್ಮಾನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!