ರಾಜ್ಯಪಾಲ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಬಿ.ವೈ.ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಸಂಜೆ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಪಿ.ಸಿ.ಮೋಹನ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!