ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಇಂದು ಪದಗ್ರಹಣ ಸ್ವೀಕರಿಸಲಿದ್ದು, ಇದೀಗ ಬಿಜೆಪಿ ಕಚೇರಿಗೆ ಆಗಮಿಸಿದ್ದಾರೆ.
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೆಲವೇ ಕ್ಷಣಗಳಲ್ಲಿ ವಿಯಯೇಂದ್ರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಕಚೇರಿಗೆ ಆಗಮಿಸಿದ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ.