ಕರಾವಳಿ ನಗರಿಗೆ ಬಂದಿಳಿದ ‘ಬಾದ್‌ಶಾ’; ಮಂಗಳೂರು ಏರ್‌ಪೋರ್ಟ್‌ನಲ್ಲಿ ಶಾರುಖ್ ಖಾನ್‌ಗೆ ಭವ್ಯ ಸ್ವಾಗತ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ‘ಬಾದ್‌ಶಾ’ ಶಾರುಖ್ ಖಾನ್ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಕರಾವಳಿ ನಗರಿಗೆ ಕಿಂಗ್ ಖಾನ್ ಕಾಲಿಡುತ್ತಿದ್ದಂತೆ ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ನೆಚ್ಚಿನ ನಟನನ್ನು ಕಣ್ಣಾರೆ ವೀಕ್ಷಿಸಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ ನೆರೆದಿದ್ದರು. ರೋಹನ್ ಕಾರ್ಪೊರೇಷನ್ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ಹಮ್ಮಿಕೊಂಡಿರುವ ವಿಶೇಷ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾರುಖ್ ಖಾನ್ ಅವರು ನಗರಕ್ಕೆ ಆಗಮಿಸಿದ್ದಾರೆ. ಉದ್ಯಮ ರಂಗದಲ್ಲಿ … Continue reading ಕರಾವಳಿ ನಗರಿಗೆ ಬಂದಿಳಿದ ‘ಬಾದ್‌ಶಾ’; ಮಂಗಳೂರು ಏರ್‌ಪೋರ್ಟ್‌ನಲ್ಲಿ ಶಾರುಖ್ ಖಾನ್‌ಗೆ ಭವ್ಯ ಸ್ವಾಗತ!
Copy and paste this URL into your WordPress site to embed
Copy and paste this code into your site to embed