ಪರಿಷತ್‌ ಚುನಾವಣೆ: ಬಾಬೂರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ವಿಧಾನಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಾಬೂರಾವ್ ಚಿಂಚನಸೂರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದ ಉಮೇಶ್ ಜಾಧವ್, ಶಾಸಕ ರಾಜಕುಮಾರ್ ಪಾಟೀಲ್ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!