ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ: ಜು.20ರಂದು ಹೊಳೆನರಸೀಪುರದ ಶಾಲೆ-ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲೆಗಳು, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ರಜೆ ಘೋಷಣೆಗೆ ಕಾರಣ ಅಂತಿಮ ಯಾತ್ರೆಯಲ್ಲಿ ಗಣ್ಯರು ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಸಂಚಾರ ದಟ್ಟಣೆ ಮತ್ತು ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ವ್ಯಾಪಾರಸ್ಥರಿಂದ ಸ್ವಯಂ ಬಂದ್ … Continue reading ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ: ಜು.20ರಂದು ಹೊಳೆನರಸೀಪುರದ ಶಾಲೆ-ಕಾಲೇಜುಗಳಿಗೆ ರಜೆ