HARYANA RESULT | ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ಗೆ ಹಿನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹರ್ಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್‌ ಫೋಗಟ್‌ ಅವರಿಗೆ ಹಿನ್ನಡೆಯಾಗಿದೆ.

ಬಿಜೆಪಿ ಅಭ್ಯರ್ಥಿ ಯೋಗೇಶ್‌ ಕುಮಾರ್‌ 2,128 ಮತಗಳ ಮುನ್ನಡೆ ಸಾಧಿಸಿದ್ದಾರೆ. ಯೋಗೇಶ್‌ ಕುಮಾರ್‌ ಅವರಿಗೆ 9,404 ಮತಗಳು ಬಿದ್ದರೆ ವಿನೇಶ್‌ ಫೋಗಟ್‌ ಅವರಿಗೆ 7,276 ಮತಗಳು ಬಿದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here