Tuesday, February 27, 2024

Election Results| ತೆಲಂಗಾಣದಲ್ಲಿ ಆಡಳಿತರೂಢ ಬಿಆರ್‌ಎಸ್ ಅಭ್ಯರ್ಥಿಗಳಿಗೆ ಹಿನ್ನಡೆ, ಕೈ ಕಮಾಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಆರ್‌ಎಸ್ ಅಭ್ಯರ್ಥಿಗಳು ಭಾರೀ ಹಿನ್ನಡೆ ಅನುಭವಿಸುತ್ತಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಕಮಾಲ್ ಹೆಚ್ಚಾಗಿದ್ದು, 119 ಕ್ಷೇತ್ರಗಳಲ್ಲಿ ಕಾಂಗ್ರೆಸ್ 53 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ತೆಲಂಗಾಣ ಸಿಂಎಂ ಕೆಸಿಆರ್ ಈ ಬಾರಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಇದ್ದರು. ಆದರೆ ಯಾಕೋ ಲೆಕ್ಕಾಚಾರ ತಲೆಕೆಳಗಾದಂತೆ ಕಾಣಿಸುತ್ತಿದೆ. ಇನ್ನೇನು ಕೆಲವೇ ಸಮಯದಲ್ಲಿ ಮತಎಣಿಕೆ ಸಂಪೂರ್ಣವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!