ಹವಾಮಾನ ವೈಪರೀತ್ಯ: ಪಿಎಂ ಭೂತಾನ್‌ ಪ್ರವಾಸ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಾರೋದಲ್ಲಿನ ಪ್ರತಿಕೂಲ ಹವಾಮಾನದಿಂದಾಗಿ ಪ್ರಧಾನಿ ಮೋದಿ ಭೂತಾಪ್‌ ಪ್ರವಾಸ ಮುಂದೂಡಲಾಗಿದೆ.

ಭಾರತ ಹಾಗೂ ಭೂತಾನ್‌ ನಡುವಿನ ಬಾಂಧವ್ಯ ವೃದ್ಧಿಗಾಗಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದರು. ಆದರೆ ಪಾರೋ ವಿಮಾನ ನಿಲ್ದಾಣವು ಪ್ರತಿಕೂಲ ಹವಾಮಾನದೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿದೆ.

ಹೀಗಾಗಿ ಪ್ರವಾಸವನ್ನು ಮುಂದೂಡಲಾಗಿದೆ. ಭೂತಾನ್‌ನ ಏಕೈಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾರೋ ಆಗಿದ್ದು, ಹವಾಮಾನ ನಿಯಂತ್ರಣಕ್ಕೆ ಬಂದ ನಂತರ ಮತ್ತೆ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!