ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಡಾಲಿ ಧನಂಜಯ್‌ ನಟನೆಯ ʼಬಡವ ರಾಸ್ಕಲ್‌ʼ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯಶಸ್ಸಿನಲ್ಲಿದ್ದ ಖುಷಿಯಲ್ಲಿದ್ದ ಡಾಲಿ ಧನಂಜಯ್‌ ನಟನೆಯ ಚಿತ್ರ ಬಡವ ರಾಸ್ಕಲ್‌ ಈಗ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.
ಈ ಚಿತ್ರಕ್ಕೆ ಶಂಕರ್‌ ಗುರು ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಧನಂಜಯ್‌ ಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್‌ ನಟಿಸಿದ್ದಾರೆ.
ಬಡವಾ ರಾಸ್ಕಲ್‌ ಸಿನಿಮಾ ಇದೇ ಜ.26ರಂದು ಒಟಿಟಿ ವೇದಿಕೆ ವೂಟ್‌ ಸೆಲೆಕ್ಟ್‌ ನಲ್ಲಿ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!