ಹೊಸ ವಿವಾದದಲ್ಲಿ ಬಾದ್‌ಶಾ: ಗಾಯಕನಿಗೆ ಸಮನ್ಸ್ ಜಾರಿ ಮಾಡಿದ ಮಹಿಳಾ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣ್ವಿ ಭಾಷೆಯ ‘ಟಟೀರಿ’ ಎಂಬ ಹೊಸ ಹಾಡು ಬಿಡುಗಡೆಯಾದ ಬಳಿಕ ಬಾಲಿವುಡ್ ಗಾಯಕ ಬಾದ್‌ಶಾ ಕಾನೂನು ವಿವಾದಕ್ಕೆ ಸಿಲುಕಿದ್ದಾರೆ. ಹಾಡಿನ ಸಾಹಿತ್ಯದಲ್ಲಿ ಮಹಿಳೆಯರನ್ನು ಅವಮಾನಿಸುವ ಹಾಗೂ ಅಸಭ್ಯ ಪದಗಳನ್ನು ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹರಿಯಾಣ ರಾಜ್ಯ ಮಹಿಳಾ ಆಯೋಗ (HSCW) ಗಾಯಕನಿಗೆ ಸಮನ್ಸ್ ಜಾರಿ ಮಾಡಿದೆ. ಇತ್ತೀಚೆಗೆ ಬಿಡುಗಡೆಯಾದ ಈ ಹಾಡಿನ ಕೆಲ ಪದಗಳು ಅಶ್ಲೀಲವಾಗಿದ್ದು ಸಮಾಜದ ಸಾಂಸ್ಕೃತಿಕ ಮೌಲ್ಯಗಳಿಗೆ ಧಕ್ಕೆ ತರುತ್ತಿವೆ ಎಂದು ಕೆಲವರು ದೂರು ನೀಡಿದ್ದಾರೆ. ಮಹಿಳೆಯರು ಹಾಗೂ … Continue reading ಹೊಸ ವಿವಾದದಲ್ಲಿ ಬಾದ್‌ಶಾ: ಗಾಯಕನಿಗೆ ಸಮನ್ಸ್ ಜಾರಿ ಮಾಡಿದ ಮಹಿಳಾ ಆಯೋಗ