ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ವೈ.ಮೇಟಿ ಗೆಲುವು ಸಾಧಿಸಿದ್ದಾರೆ.
ಹೆಚ್.ವೈ.ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ವಿರುದ್ಧ ಜಯಭೇರಿ ಭಾರಿಸಿದ್ದಾರೆ.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ