Sunday, February 5, 2023

Latest Posts

ಬಾಗಲಕೋಟೆ: ಬಿಜೆಪಿ ಬೂತ್ ಅಧ್ಯಕ್ಷರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಭಾಗಿ

ಹೊಸದಿಗಂತ ವರದಿ, ಬಾಗಲಕೋಟೆ:
ಭಾರತೀಯ ಜನತಾ ಪಾರ್ಟಿ ಹುನಗುಂದ ವಿಧಾನಸಭಾ ಮತಕ್ಷೇತ್ರ ಇಳಕಲ್ ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ತೆಂಗಿನಕಾಯಿ ಅವರು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿದರು.
ನಂತರ ಬಿಜೆಪಿ ಬೂತ್ ಅಧ್ಯಕ್ಷರರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಹುನಗುಂದ ಮತಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನೂರುಮಠ ಹಾಗೂ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!