ಬಜರಂಗದಳ ನಿಷೇಧಕ್ಕೆ ತಿರುಗೇಟು: ಇಂದು ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಕುರಿತು ಪ್ರಸ್ತಾಪಿಸಿರುವುದರ ವಿರುದ್ಧ ರಾಜ್ಯದಾದ್ಯಂತ ಹಿಂದೂ ಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ಕಾಂಗ್ರೆಸ್‌ ವಿರುದ್ಧ ಹನುಮಾನ್‌ ಚಾಲೀಸಾ ಪಠಿಸಲು ಸಿದ್ಧತೆ ನಡೆಸಿದ್ದಾರೆ.

ರಾಜ್ಯಾದ್ಯಂತ  ಇಂದು ಸಂಜೆ 7 ಗಂಟೆಗೆ ರಾಮ, ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್‌ ಚಾಲೀಸಾ ಪಠಣೆ ಮಾಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!