Wednesday, August 10, 2022

Latest Posts

ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಬೇಕರಿ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ

ಹೊಸದಿಗಂತ ವರದಿ ವಿಜಯಪುರ:

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಬೆಂಕಿಗಾಹುತಿ ಆಗಿದ್ದು, ಲಕ್ಷಾಂತ ರೂ.ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಗರದ ಸಿದ್ಧೇಶ್ವರ ರಸ್ತೆಯಲ್ಲಿ ನಡೆದಿದೆ.
ಇಲ್ಲಿನ ಎಸ್ ಎಸ್ ಕಾಂಪ್ಲೆಕ್ಸ್ ನಲ್ಲಿರುವ ಅಯ್ಯಂಗಾರ್ ಬೇಕರಿಗೆ ಬೆಂಕಿ ಹತ್ತಿದ್ದು, ಬೇಕರಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಅವಘಡ ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss