8ನೇ ದಿನಕ್ಕೆ ಕಾಲಿಟ್ಟ ‘ಬಳ್ಳಾರಿ ಚಲೋ’: ಬಿರು ಬಿಸಿಲಿನಲ್ಲಿ ವಿಜಯೇಂದ್ರ ಜತೆ ಹೆಜ್ಜೆ ಹಾಕಿದ ಬಿಜೆಪಿ ನಾಯಕರು
ಹೊಸದಿಗಂತ ವರದಿ ಬಳ್ಳಾರಿ: ಒಬಿಸಿ ವರ್ಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ, ಬರ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯ, ವಾಲ್ಮೀಕಿ ನಿಗಮಕ್ಕೆ ಹಗರಣದ 187 ಕೋಟಿ ವಾಪಸ್ಸಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರು ನಿಂದ ಪ್ರಾರಂಭವಾದ ಬೃಹತ್ ಬಳ್ಳಾರಿ ಚಲೋ ಪಾದಯಾತ್ರೆ ಮಂಗಳವಾರ 8ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದ ಹಳೆ ದರೋಜಿ ಗ್ರಾಮದಿಂದ ಬೃಹತ್ ಪಾದಯಾತ್ರೆ ಪ್ರಾರಂಭವಾಯಿತು. ಪಾದಯಾತ್ರೆಯಲ್ಲಿ ಬಿಜೆಪಿ ನಾಯಕರಾದ … Continue reading 8ನೇ ದಿನಕ್ಕೆ ಕಾಲಿಟ್ಟ ‘ಬಳ್ಳಾರಿ ಚಲೋ’: ಬಿರು ಬಿಸಿಲಿನಲ್ಲಿ ವಿಜಯೇಂದ್ರ ಜತೆ ಹೆಜ್ಜೆ ಹಾಕಿದ ಬಿಜೆಪಿ ನಾಯಕರು
Copy and paste this URL into your WordPress site to embed
Copy and paste this code into your site to embed