ಸರ್ಕಾರಿ ಕಚೇರಿ, ಸಭೆಗಳಲ್ಲಿ ಪ್ಲಾಸ್ಟಿಕ್ ವಾಟರ್ ಬಾಟಲಿಗಳಿಗೆ ಬ್ರೇಕ್: ಪರಿಸರ ಸ್ನೇಹಿ ಆಯ್ಕೆಗೆ KSPCB ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸಭೆ-ಸಮಾರಂಭಗಳು ಮತ್ತು ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ಕೆಲವು ಇಲಾಖೆಗಳು ಇನ್ನೂ ಈ ನಿಯಮವನ್ನು ಉಲ್ಲಂಘಿಸುತ್ತಿರುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಗಂಭೀರವಾಗಿ ಪರಿಗಣಿಸಿದೆ. ನಿಯಮ ಉಲ್ಲಂಘಿಸುವ ಸರ್ಕಾರಿ ಇಲಾಖೆಗಳು, ಮಹಾನಗರ ಪಾಲಿಕೆಗಳು ಮತ್ತು ಜಿಲ್ಲಾಡಳಿತಗಳಿಗೆ ಮಂಡಳಿಯು ಶೀಘ್ರದಲ್ಲೇ ಅಧಿಕೃತ ನೋಟಿಸ್ ಜಾರಿ ಮಾಡಲಿದ್ದು, ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದೆ. ವರ್ಷಕ್ಕೆ 2 ಕೋಟಿ ಪ್ಲಾಸ್ಟಿಕ್ ಬಾಟಲಿಗಳ ಉತ್ಪಾದನೆ! … Continue reading ಸರ್ಕಾರಿ ಕಚೇರಿ, ಸಭೆಗಳಲ್ಲಿ ಪ್ಲಾಸ್ಟಿಕ್ ವಾಟರ್ ಬಾಟಲಿಗಳಿಗೆ ಬ್ರೇಕ್: ಪರಿಸರ ಸ್ನೇಹಿ ಆಯ್ಕೆಗೆ KSPCB ಆದೇಶ
Copy and paste this URL into your WordPress site to embed
Copy and paste this code into your site to embed