ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ನಿಷೇಧ: ಇದು ಏಕಪಕ್ಷೀಯ ನಿರ್ಧಾರ ಎಂದ ಸಿಜೆಪಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಂತರ್ ಮಂತರ್‌ಗೆ ಐತಿಹಾಸಿಕ ಹಿನ್ನೆಲೆ ಇದೆ. ಈ ಸ್ಥಳವನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈ ಬಿಟ್ಟಿರುವ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿಯ ಸಹ ಸಂಯೋಜಕ ಸೌರವ್ ದಾಸ್ ಹೇಳಿದ್ದಾರೆ. ಜಂತರ್ ಮಂತರ್‌ನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಪ್ರತಿಭಟನೆ ನಡೆಸಲು ಮೂರು ಇತರ ಮೈದಾನಗಳನ್ನು ಗುರುತಿಸಲಾಗಿದೆ. ಜಂತರ್ ಮಂತರ್‌ನಲ್ಲಿ ಜಾಗ ಕಡಿಮೆ, ಟ್ರಾಫಿಕ್ ಜಾಮ್, ಸುರಕ್ಷತಾ ದೃಷ್ಟಿಯಿಂದ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆಗೆದಿರುವುದಾಗಿ ಹೇಳಲಾಗಿದೆ. ಇದಕ್ಕೆ ನಮ್ಮ ಒಪ್ಪಿಗೆ ಇಲ್ಲ, … Continue reading ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ನಿಷೇಧ: ಇದು ಏಕಪಕ್ಷೀಯ ನಿರ್ಧಾರ ಎಂದ ಸಿಜೆಪಿ
Copy and paste this URL into your WordPress site to embed
Copy and paste this code into your site to embed