ಹೊಸ ದಿಗಂತ ಡಿಜಿಟಲ್ ಡೆಸ್ಕ್
ರಾಮನಗರ ಜಿಲ್ಲೆ, ಬಿಡದಿ ಹೋಬಳಿ ಬಾನಂದೂರು ಬಿಜಿಎಸ್ ಇಂಗ್ಲೀಷ್ ಶಾಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಅಕ್ಷರಾಭ್ಯಾಸ ಮತ್ತು ಸರಸ್ವತಿ ಪೂಜೆ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದರು.