Thursday, August 11, 2022

Latest Posts

ಬೆಂಗಳೂರು ಅಪಾರ್ಟ್‌ಮೆಂಟ್ ಅಗ್ನಿ ಅವಘಡ: ಬಾಲ್ಕನಿಗೆ ಗ್ರಿಲ್ ಹಾಕುವಂತಿಲ್ಲ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬೆಂಗಳೂರು ಅಪಾರ್ಟ್‌ಮೆಂಟ್ ಅಗ್ನಿ ಅವಘಡದಲ್ಲಿ ತಾಯಿ, ಮಗಳು ಸಜೀವ ದಹನವಾಗಿದ್ದು, ಇದರ ಬೆನ್ನಲ್ಲೇ ಬಿಬಿಎಂಪಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ಹೊಸ ಆದೇಶ ಪ್ರಕಟಿಸಿದೆ.
ಬಾಲ್ಕನಿಗೆ ಇನ್ನು ಮುಂದೆ ಗ್ರಿಲ್ ಅಥವಾ ಮುಚ್ಚುವಿಕೆ ಮಾಡಬಾರದು ಎಂದು ಬಿಬಿಎಂಪಿ ಆದೇಶಿಸಿದೆ.

ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss