Tuesday, March 28, 2023

Latest Posts

ಹೋಟೆಲ್ ಅವಶೇಷಗಳಡಿ ಸಿಕ್ತು ಬೆಂಗಳೂರು ಮೂಲದ ಟೆಕ್ಕಿ ಪಾಸ್‌ಪೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಟೆಕ್ಕಿಯ ಪಾಸ್‌ಪೋರ್ಟ್ ಪತ್ತೆಯಾಗಿದೆ. ಪೂರ್ವ ಟರ್ಕಿಯ ಅನಾಟೋಲಿಯಾ ಪ್ರದೇಶದ ಮಲತ್ಯದಲ್ಲಿರುವ ಅವಸರ್ ಹೋಟೆಲ್‌ನ ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಬೆಂಗಳೂರಿನ ವಿಜಯ್ ಕುಮಾರ್ ಪಾಸ್ಟಪೋರ್ಟ್ ಪತ್ತೆಯಾಗಿದೆ.

24 ನೇ ಅಂತಸ್ತಿನಲ್ಲಿ ವಿಜಯ್ ತಂಗಿದ್ದರು ಎನ್ನಲಾಗಿದೆ, ವಿಜಯ್‌ಗೆ ಸಂಬಂಧಿಸಿದ ಕೆಲ ವಸ್ತುಗಳು ಪತ್ತೆಯಾಗಿದೆ. ವಿಜಯ್ ಕುಮಾರ್ ಮೃತಪಟ್ಟಿದ್ದಾರೆ ಎನ್ನಲು ಯಾವುದೇ ಸಾಕ್ಷಾಧಾರ ಸಿಕ್ಕಿಲ್ಲ. ವಿಜಯ್ ಬದುಕಿರಬಹುದು ಎನ್ನುವ ಭರವಸೆ ವ್ಯಕ್ತವಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!