Thursday, July 7, 2022

Latest Posts

ಬೆಂಗಳೂರು ಬೆಡ್ ಬ್ಲಾಕಿಂಗ್ ಪ್ರಕರಣ: ಸುಮೊಟೊ ಕೇಸ್ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರು ಬೆಡ್ ಬ್ಲಾಕಿಂಗ್ ಪ್ರಕರಣ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರತೆ ಪಡೆದುಕೊಳ್ತಿದೆ. ನಿನ್ನೆಯಷ್ಟೇ ಪ್ರಕರಣವನ್ನ ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಸಿಸಿಬಿಗೆ ನೀಡಿದ್ದರು. ಇದೀಗ ಲೋಕಾಯುಕ್ತ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೊ ಕೇಸ್ ದಾಖಲಿಸಿಕೊಂಡಿದೆ.
ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಆದೇಶದ ಮೇರೆಗೆ ಲೋಕಾಯುಕ್ತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಲೋಕಾಯುಕ್ತ ಅಧಿಕಾರಿಗಳು ಈ ಪ್ರಕರಣದ ಕುರಿತು ತನಿಖೆ ನಡೆಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss